- Wednesday
- November 18th, 2026
ಪುತ್ತೂರು: ದಕ್ಷಿಣ ಕನ್ನಡ ಜೇನು ವ್ಯವಸಾಯಗಾರರ ಸಹಕಾರಿ ಸಂಘ ನಿಯಮಿತ, ಪುತ್ತೂರು ಇದರ ಮಾರ್ಕೆಟಿಂಗ್ ವಿಭಾಗದ ಪ್ರಚಾರ ಕಾರ್ಯಗಳಿಗೆ ಮತ್ತಷ್ಟು ಉತ್ತೇಜನ ನೀಡುವ ಉದ್ದೇಶದಿಂದ ಸಿದ್ಧಪಡಿಸಲಾದ ನೂತನ ಮಾರಾಟ ಮತ್ತು ಪ್ರದರ್ಶನ ವಾಹನದ ಉದ್ಘಾಟನಾ ಸಮಾರಂಭ ನವೆಂಬರ್ 20ರಂದು ಮಂಗಳೂರಿನಲ್ಲಿ ನಡೆಯಲಿದೆ. 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯದ...