ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ಚೊಕ್ಕಾಡಿ ಪ್ರೌಢಶಾಲೆಗೆ ಚಾಂಪಿಯನ್ ಪಟ್ಟ – ಮೈಸೂರು ವಿಭಾಗೀಯ ಮಟ್ಟಕ್ಕೆ ಶಾಲೆಯ ಬಾಲಕರ ತಂಡ ಆಯ್ಕೆ

ಕುಕ್ಕುಜಡ್ಕ: ಶಾಲಾ ಶಿಕ್ಷಣ ಇಲಾಖೆ ಹಾಗೂ ಮಂಗಳೂರಿನ ಶಕ್ತಿನಗರದ ನಾಲ್ಯಪದವು ಸರಕಾರಿ ಪ್ರೌಢಶಾಲೆಯ ಆಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 17ರ ವಯೋಮಿತಿಯ ಬಾಲಕರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕುಕ್ಕುಜಡ್ಕದ ಚೊಕ್ಕಾಡಿ ಪ್ರೌಢಶಾಲೆಯ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.

. . . . . . . . .

ಅತ್ಯುತ್ತಮ ಆಟದ ಪ್ರದರ್ಶನ ನೀಡಿದ ಚೊಕ್ಕಾಡಿ ಪ್ರೌಢಶಾಲೆಯ ತಂಡ ಪ್ರಥಮ ಸ್ಥಾನ ಗಳಿಸುವ ಮೂಲಕ ಮೈಸೂರು ವಿಭಾಗೀಯ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದೆ.ಶಾಲೆಯ ಈ ಸಾಧನೆಗೆ ಮುಖ್ಯ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ಶಿಕ್ಷಕ ವೃಂದ, ಆಡಳಿತ ಮಂಡಳಿ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading