ಅಂಗನವಾಡಿ ಮಕ್ಕಳೊಂದಿಗೆ ಮಯೂರಿ ಯುವತಿ ಮಂಡಲದ ಸಂಭ್ರಮ

ಮಯೂರಿ ಯುವತಿ ಮಂಡಲ (ರಿ.), ಚೊಕ್ಕಾಡಿ ಹಾಗೂ ಸ್ತ್ರೀಶಕ್ತಿ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಅಂಗನವಾಡಿ ಶಾಲೆಯಲ್ಲಿ ಮಕ್ಕಳಿಗಾಗಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

. . . . . . . . .

ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ, ಸ್ತ್ರೀಶಕ್ತಿ ಗುಂಪಿನ ಸದಸ್ಯರು ಉಪಸ್ಥಿತರಿದ್ದರು. ಮಕ್ಕಳಿಗಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ವಿಜೇತ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

. . . . . . .

ಕಾರ್ಯಕ್ರಮದ ಅಂಗವಾಗಿ ಎಲ್ಲಾ ಮಕ್ಕಳಿಗೂ ಸಿಹಿತಿಂಡಿಗಳನ್ನು ಹಂಚಿ, ಮಕ್ಕಳೊಂದಿಗೆ ಸಂತೋಷದ ಕ್ಷಣಗಳನ್ನು ಹಂಚಿಕೊಳ್ಳಲಾಯಿತು. ಮಕ್ಕಳ ಮುಖದಲ್ಲಿ ನಗು ಮೂಡಿಸುವ ಮೂಲಕ ಕಾರ್ಯಕ್ರಮವು ಸಂಭ್ರಮದಿಂದ ನಡೆಯಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading