ಬಾಳಿಲ: ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ

ವಾರ್ಷಿಕೋತ್ಸವದ ಅಂಗವಾಗಿ ದಿನಾಂಕ 20.11.2026 ರಂದು ಪ್ರೌಢಶಾಲೆಯ ಕ್ರೀಡಾoಗಣ ದಲ್ಲಿ ವಾರ್ಷಿಕ ಕ್ರೀಡಾಕೂಟ ನೆರವೇರಿತು. ಸಂಸ್ಥೆಯ ಹಿರಿಯ ವಿದ್ಯಾರ್ಥಿ, ಯುವಜನ ಸಂಯುಕ್ತ ಮಂಡಳಿ (ರಿ )ಸುಳ್ಯ ಇದರ ಗೌರವಧ್ಯಕ್ಷ ಪವನ್ ಪಲ್ಲತಡ್ಕ ಕ್ರೀಡಾಕೂಟವನ್ನು ಉದ್ಘಾಟಸಿ, ಶಾಲಾ ದಿನಗಳ ಕ್ರೀಡಾ ಚಟುವಟಿಕೆಗಳನ್ನು ಸ್ಮರಿಸಿ ಸಂಸ್ಥೆಗೆ ಶುಭ ಹಾರೈಸಿದರು. ವಿಶೇಷ ಆಹ್ವಾನಿತರಾದ ಸುಳ್ಯ ಸುದ್ದಿ ಸಮೂಹ ಮಾಧ್ಯಮ ಸಂಸ್ಥೆಯ...

ರಾಜ್ಯ ಅಗ್ನಿಶಾಮಕ ಇಲಾಖೆಯಲ್ಲಿ 460 ಅಗ್ನಿಶಾಮಕರ ಹುದ್ದೆಗಳ ನೇಮಕಾತಿ ; ನ.23ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ – ಡಿ.22 ಕೊನೆಯ ದಿನ

ಬೆಂಗಳೂರು: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ 460 ಗ್ರೂಪ್‌-ಸಿ ವೃಂದದ ಅಗ್ನಿಶಾಮಕ (Fire Fighter) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅರ್ಹ ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಗೆ ಅರ್ಹರಾಗುವ ಅಭ್ಯರ್ಥಿಗಳು ಇಲಾಖೆಯ...
Ad Widget

ಮಂಜುನಾಥ್ ಎನ್. ಅವರಿಗೆ ಎಸಿಎಫ್ ಆಗಿ ಪದೋನ್ನತಿ

ಸುಳ್ಯ: ಸುಳ್ಯ, ಸುಬ್ರಹ್ಮಣ್ಯ ಹಾಗೂ ಪಂಜದಲ್ಲಿ ಅರಣ್ಯ ಇಲಾಖೆಯ ರೇಂಜರ್ ಆಗಿ ಸೇವೆ ಸಲ್ಲಿಸಿದ್ದ ಮಂಜುನಾಥ್ ಎನ್. ಅವರಿಗೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಆಗಿ ಪದೋನ್ನತಿ ದೊರೆತಿದೆ. ಮಂಜುನಾಥ್ ಅವರು ಸುಳ್ಯ ತಾಲೂಕಿನಲ್ಲಿ ಸುಮಾರು 12 ವರ್ಷಗಳ ಕಾಲ ರೇಂಜರ್ ಆಗಿ ಸೇವೆ ಸಲ್ಲಿಸಿದ್ದರು. ಎರಡು ತಿಂಗಳ ಹಿಂದೆ ವರ್ಗಾವಣೆಗೊಂಡಿದ್ದ ಅವರು ಪ್ರಸ್ತುತ ಕುಶಾಲನಗರದ...

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಾಲೇಜು ಹಾಗೂ ಪೊಲೀಸ್ ಠಾಣೆ ಮುಂಭಾಗ ಬಸ್ ನಿಲುಗಡೆಗೆ ತೀರ್ಮಾನ – ವಿದ್ಯಾರ್ಥಿಗಳ ಹೋರಾಟಕ್ಕೆ ಜಯ

ಕುಕ್ಕೆ ಸುಬ್ರಹ್ಮಣ್ಯ: ಕಾಲೇಜಿನ ಮುಂಭಾಗದಲ್ಲಿರುವ ಬಸ್ ನಿಲ್ದಾಣ ಹಾಗೂ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಬಸ್‌ಗಳನ್ನು ನಿಲುಗಡೆ ಮಾಡಬೇಕೆಂದು ವಿದ್ಯಾರ್ಥಿಗಳು ಸಲ್ಲಿಸಿದ್ದ ಮನವಿಗೆ ಕೊನೆಗೂ ಸ್ಪಂದನೆ ದೊರೆತಿದ್ದು, ಬಹುದಿನಗಳಿಂದ ಎದುರಾಗಿದ್ದ ಬಸ್ ನಿಲುಗಡೆ ಸಮಸ್ಯೆಗೆ ಪರಿಹಾರ ಲಭಿಸಿದೆ. ಬಸ್‌ಗಳು ನಿಗದಿತ ಸ್ಥಳಗಳಲ್ಲಿ ನಿಲುಗಡೆ ಮಾಡದ ಕಾರಣ ಕಾಲೇಜಿಗೆ ಪ್ರತಿದಿನ ಆಗಮಿಸುವ ಹಾಗೂ ತೆರಳುವ ವಿದ್ಯಾರ್ಥಿಗಳು ತೀವ್ರ ತೊಂದರೆ...

ನ.21 ರಂದು ವಿಧಾನ ಪರಿಷತ್ ಸದಸ್ಯರಾದ ಪಿ.ವಿ. ಮೋಹನ್ ಸುಳ್ಯಕ್ಕೆ ಭೇಟಿ

ಸುಳ್ಯ: ವಿಧಾನ ಪರಿಷತ್ ಸದಸ್ಯರು ಹಾಗೂ ಎಐಸಿಸಿ ಉಸ್ತುವಾರಿ, ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾದ ಪಿ.ವಿ. ಮೋಹನ್ ಅವರು ನವೆಂಬರ್ 21ರಂದು ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ಶನಿವಾರ ಮಂಗಳೂರಿನಿಂದ ಪ್ರಯಾಣ ಬೆಳೆಸುವ ಅವರು ಬೆಳಗ್ಗೆ ಸುಳ್ಯ ತಾಲೂಕಿನ ಗುತಿಗಾರುಗೆ ಆಗಮಿಸಲಿದ್ದಾರೆ. ಅಲ್ಲಿ ಪಕ್ಷದ ಪದಾಧಿಕಾರಿಗಳು, ಹಿರಿಯ ಮುಖಂಡರು, ಮಾಜಿ ಜನಪ್ರತಿನಿಧಿಗಳು, ಬಿಎಲ್‌ಎ-2...

ಸಹಕಾರ ಕ್ಷೇತ್ರದಲ್ಲಿ ಸಾಧನೆ : ದ.ಕ. ಜೇನು ವ್ಯವಸಾಯಗಾರರ ಸಹಕಾರಿ ಸಂಘಕ್ಕೆ ರಾಜ್ಯಮಟ್ಟದ ಅತ್ಯುತ್ತಮ ಪ್ರಶಸ್ತಿ ಪ್ರದಾನ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಪುತ್ತೂರಿನ ದ.ಕ. ಜೇನು ವ್ಯವಸಾಯಗಾರರ ಸಹಕಾರ ಸಂಘ ನಿಯಮಿತವು ರಾಜ್ಯಮಟ್ಟದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿಗೆ ಭಾಜನವಾಗಿದೆ. 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ನೀಡಲಾಗುವ ರಾಜ್ಯಮಟ್ಟದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿಗೆ ಸಂಘವು ಆಯ್ಕೆಯಾಗಿದ್ದು, ಜಿಲ್ಲೆಯ ಸಹಕಾರ ಕ್ಷೇತ್ರಕ್ಕೆ ಹೆಮ್ಮೆಯ...

ಸಹಕಾರ ಸಚಿವ ಲಕ್ಷ್ಮಣ ಸವದಿ ಅವರನ್ನು ಭೇಟಿಯಾದ ಸುಳ್ಯ ಟಿ.ಎ.ಪಿ.ಸಿ.ಎಂ.ಎಸ್. ಅಧ್ಯಕ್ಷ ನಿತ್ಯಾನಂದ ಮುಂಡೋಡಿ ನಿಯೋಗ

ಸುಳ್ಯ: ಕರ್ನಾಟಕ ಸರ್ಕಾರದ ಸಹಕಾರ ಸಚಿವರಾದ ಲಕ್ಷ್ಮಣ ಸಂಗಪ್ಪ ಸವದಿ ಅವರನ್ನು ಸುಳ್ಯ ಟಿ.ಎ.ಪಿ.ಸಿ.ಎಂ.ಎಸ್. ಅಧ್ಯಕ್ಷ ನಿತ್ಯಾನಂದ ಮುಂಡೋಡಿ ನೇತೃತ್ವದ ನಿಯೋಗ ಭೇಟಿಯಾಗಿ ವಿವಿಧ ವಿಚಾರಗಳ ಕುರಿತು ಚರ್ಚಿಸಿತು. ಈ ಸಂದರ್ಭದಲ್ಲಿ ಸುಳ್ಯ ಟಿ.ಎ.ಪಿ.ಸಿ.ಎಂ.ಎಸ್. ಉಪಾಧ್ಯಕ್ಷ ಪಿ.ಎಸ್. ಗಂಗಾಧರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯರಾಮ್ ದೇರಪ್ಪಜ್ಜನಮನೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಎನ್‌ಎಸ್‌ಯುಐ ನಾಯಕ ಕೀರ್ತನ್ ಗೌಡ...

ರಾಜರಾಂಪುರ ಅಂಗನವಾಡಿ ಕೇಂದ್ರದಲ್ಲಿ ನೆಹರೂ ಜಯಂತಿ

ಸಂಪಾಜೆ ಗ್ರಾಮದ ದೊಡ್ಡಡ್ಕ ರಾಜರಾಂಪುರ ಅಂಗನವಾಡಿ ಕೇಂದ್ರದಲ್ಲಿ ಪಂಡಿತ್ ಜವಾಹರಲಾಲ್ ನೆಹರೂ ಜಯಂತಿ ಅಂಗವಾಗಿ ಪುಟಾಣಿ ಮಕ್ಕಳಿಗೆ ಹಾಗೂ ಪೋಷಕರಿಗೆ ವಿವಿಧ ಆಟೋಟ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲವಿಕಾಶ ಸಮಿತಿ ಅಧ್ಯಕ್ಷರಾದ ಸುಮಿತ್ರಾ ವಹಿಸಿದ್ದರುಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು ನೆರವೇರಿಸಿ ಕಾರ್ಯಕ್ರಮಕ್ಕೆ ಶುಭಾಶಯ ಸಲ್ಲಿಸಿದರು.ವೇದಿಕೆಯಲ್ಲಿ ಮಾಜಿ...

ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಇನ್ನು ‘ಪ್ರಜಾ ಸೇವಾ ಕೇಂದ್ರ’

ಬೆಂಗಳೂರು: ರಾಜ್ಯದಾದ್ಯಂತ ನಾಗರಿಕರಿಗೆ ವಿವಿಧ ಹೆಸರುಗಳಲ್ಲಿ ಸೇವೆ ನೀಡುತ್ತಿದ್ದ ಸೇವಾ ಕೇಂದ್ರಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ‘ಪ್ರಜಾ ಸೇವಾ ಕೇಂದ್ರ’ ಎಂದು ಮರುನಾಮಕರಣ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಸಾರ್ವಜನಿಕ ಸೇವೆಗಳ ವಿತರಣೆಯಲ್ಲಿ ಏಕರೂಪತೆ ಮತ್ತು ಸ್ಪಷ್ಟತೆ ತರುವ ಉದ್ದೇಶದಿಂದ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಇದುವರೆಗೆ ಪ್ರಜಾಸೇವಾ ಇಲಾಖೆಯ ವಿದ್ಯುನ್ಮಾನ...

ಕರ್ನಾಟಕ ವಿಧಾನ ಪರಿಷತ್ ಸದಸ್ಯ ಎ.ಪಿ ರಂಗನಾಥ್ ಕುಕ್ಕೆ ಬೇಟಿ

ಸುಬ್ರಹ್ಮಣ್ಯ ನವೆಂಬರ್ 20 : ಕರ್ನಾಟಕ ಸರಕಾರದ ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಎ.ಪಿ ರಂಗನಾಥ್ ಅವರು ಗುರುವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಶ್ರೀ ದೇವರ ದರ್ಶನ ಹಾಗೂ ತೀರ್ಥ ಪ್ರಸಾದ ಸ್ವೀಕರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು "ರಾಜ್ಯದ ಮುಜರಾಯಿ ಇಲಾಖೆಯಲ್ಲಿ ನಂಬರ್ ವನ್ ಆದಾಯದಲ್ಲಿ ಇರುವ...
Loading posts...

All posts loaded

No more posts

error: Content is protected !!