ಸೂತಕಕ್ಕೆ ಮಾತ್ರ ಸೀಮಿತವಾಯಿತೇ ರಕ್ತಸಂಬಂಧಗಳು..!? ; ರಮೇಶ್ ಕೃಷ್ಣ ಪದ್ಮಾರ್

ವಸುದೈವ ಕುಟುಂಬಕಂನಿಂದ ಅಣುಕುಟುಂಬದತ್ತ ಸಾಗುತ್ತಿರುವ ಸಮಾಜದಲ್ಲಿ ಮಾನವೀಯ ಸಂಬಂಧಗಳ ಅವನತಿ....ರಕ್ತಸಂಬಂಧಗಳು ಕೇವಲ ಸೂತಕದ ದಿನಗಳಿಗಷ್ಟೇ ಸೀಮಿತವಾಗುತ್ತಿವೆಯೇ? ಸುಖದಲ್ಲಿ ದೂರವಾಗುವವರು, ದುಃಖದಲ್ಲಿ ಔಪಚಾರಿಕವಾಗಿ ಕಾಣಿಸಿಕೊಳ್ಳುವವರು, ಸಂಪ್ರದಾಯದ ನೆಪದಲ್ಲಿ ಒಂದಾಗುವವರು, ಉಳಿದ ದಿನಗಳಲ್ಲಿ ಪರಸ್ಪರರ ಸುಖದುಃಖಗಳಿಗೆ ಸ್ಪಂದಿಸದವರು, ಇದೇನಾ ನಮ್ಮ ಇಂದಿನ ಕುಟುಂಬ ವ್ಯವಸ್ಥೆ?.ಒಂದು ಕಾಲವಿತ್ತು. ಮನೆಯಲ್ಲಿ ನಡೆಯುವ ಶುಭಕಾರ್ಯವಿರಲಿ, ಅಶುಭಕಾರ್ಯವಿರಲಿ, ಇಡೀ ಕುಟುಂಬವೇ ಒಂದಾಗುತ್ತಿತ್ತು. ಅಜ್ಜ-ಅಜ್ಜಿ, ಚಿಕ್ಕಪ್ಪ-ಚಿಕ್ಕಮ್ಮ,...

ಇಂದಿನ(ನವೆಂಬರ್ 20) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 20 ನವೆಂಬರ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ನವೆಂಬರ್ 20) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು...
Ad Widget

ಸ್ಥಳೀಯಾಡಳಿತಕ್ಕೆ ಅನುದಾನ ನೀಡದೆ ಬಡವರ ವಿರೋಧಿ ನೀತಿ: ವಿಕಾಸ್ ಪುತ್ತೂರು ಕಿಡಿ | ಕಾಂಗ್ರೆಸ್ ಸರಕಾರದ ವಿರುದ್ಧ ಸುಳ್ಯದಲ್ಲಿ ಬಿಜೆಪಿ ಪ್ರತಿಭಟನೆ

ಸುಳ್ಯ: ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಸಕಾಲಕ್ಕೆ ಚುನಾವಣೆ ನಡೆಸದೆ, ಅನುದಾನವನ್ನೂ ಬಿಡುಗಡೆ ಮಾಡದೆ ರಾಜ್ಯ ಕಾಂಗ್ರೆಸ್ ಸರ್ಕಾರವು ಸಂವಿಧಾನಬದ್ಧ ಹಕ್ಕುಗಳನ್ನು ಕಸಿದುಕೊಂಡು ಬಡವರ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು 'ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ' ಹೋರಾಟದ ಜಿಲ್ಲಾ ಸಹ ಸಂಚಾಲಕ ವಿಕಾಸ್ ಪುತ್ತೂರು ತೀವ್ರ ವಾಗ್ದಾಳಿ ನಡೆಸಿದರು.ಬಿಜೆಪಿ ಸುಳ್ಯ ಮಂಡಲ ಸಮಿತಿ...

ದ.ಕ. ಜೇನು ವ್ಯವಸಾಯಗಾರರ ಸಹಕಾರಿ ಸಂಘದ ನೂತನ ಮಾರಾಟ ಮತ್ತು ಪ್ರದರ್ಶನ ವಾಹನ ಉದ್ಘಾಟನೆ

ಪುತ್ತೂರು: ದಕ್ಷಿಣ ಕನ್ನಡ ಜೇನು ವ್ಯವಸಾಯಗಾರರ ಸಹಕಾರಿ ಸಂಘ ನಿಯಮಿತ, ಪುತ್ತೂರು ಇದರ ಮಾರ್ಕೆಟಿಂಗ್ ವಿಭಾಗದ ಪ್ರಚಾರ ಕಾರ್ಯಗಳಿಗೆ ಮತ್ತಷ್ಟು ಉತ್ತೇಜನ ನೀಡುವ ಉದ್ದೇಶದಿಂದ ಸಿದ್ಧಪಡಿಸಲಾದ ನೂತನ ಮಾರಾಟ ಮತ್ತು ಪ್ರದರ್ಶನ ವಾಹನವನ್ನು 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಮಂಗಳೂರಿನಲ್ಲಿ ಸಹಕಾರ ಸಚಿವ ಲಕ್ಷ್ಮಣ ಸವದಿ ಉದ್ಘಾಟಿಸಿದರು. ನೂತನ ವಾಹನವನ್ನು ಸಚಿವರು ರಿಮೋಟ್...

ಬೆಳ್ಳಾರೆ ಅಂಗನವಾಡಿ ಕೇಂದ್ರಕ್ಕೆ ರೋಟರಿ ಕ್ಲಬ್‌ನಿಂದ ಕಲಿಕಾ ಟೇಬಲ್‌ಗಳ ಕೊಡುಗೆ

ಬೆಳ್ಳಾರೆ: ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಬೆಳ್ಳಾರೆ ಅಂಗನವಾಡಿ ಕೇಂದ್ರಕ್ಕೆ ಕಲಿಕಾ ಟೇಬಲ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು. ನ. 19ರಂದು ಬೆಳ್ಳಾರೆಯ ಅಂಬೇಡ್ಕರ್ ಭವನದಲ್ಲಿ ಅಂಗನವಾಡಿ ಶಿಕ್ಷಕಿ ಸುಜಾತ ಅವರ ನಿವೃತ್ತಿ ಸಮಾರಂಭದ ಸಂದರ್ಭದಲ್ಲಿ ಕಲಿಕಾ ಟೇಬಲ್‌ಗಳನ್ನು ಅಂಗನವಾಡಿ ಕೇಂದ್ರಕ್ಕೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಕಲಿಕಾ ಟೇಬಲ್‌ಗಳ ಪ್ರಾಯೋಜಕರನ್ನು...

ಬೆಳ್ಳಾರೆಯಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ

ಬೆಳ್ಳಾರೆ: ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರದ ವತಿಯಿಂದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಮೂರು ದಿನಗಳ ಕಾಲ ನಡೆದ ಕಾರ್ಯಕ್ರಮದ ಸಮಾರೋಪ ಸಮಾರಂಭ ನ.19ರಂದು ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮಸ್ಥಳ ಶ್ರೀ ಕ್ಷೇತ್ರದ ಶ್ರೀಶಕ್ತಿ ಸಂಘದ ಸಮಿತಿಯ ಅಧ್ಯಕ್ಷೆ ದೇವಿಕೆ ವಹಿಸಿದ್ದರು. ಮುಖ್ಯ ಭಾಷಣಕಾರರಾಗಿ...

ಶಿವಪ್ರಕಾಶ್ ಕಡಪಳ ಅವರಿಗೆ ‘ತೌಳವ ಸಹಕಾರಿ ಸಿರಿ’ ಪ್ರಶಸ್ತಿ

ತುಳುನಾಡ ರಕ್ಷಣಾ ವೇದಿಕೆ ಹಾಗೂ ತುಳುನಾಡ ಸೂರ್ಯ ಪತ್ರಿಕೆ ವತಿಯಿಂದ 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ನೀಡಲಾಗುವ ‘ತೌಳವ ಸಹಕಾರಿ ಸಿರಿ’ ಪ್ರಶಸ್ತಿಗೆ ಗುತ್ತಿಗಾರು ತೆರಿಗೆ ಪಾವತಿದಾರರ ಹಾಗೂ ತೆರಿಗೆ ಉಳಿತಾಯಗಾರರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಉಪಾಧ್ಯಕ್ಷ ಶಿವಪ್ರಕಾಶ್ ಕಡಪಳ ಅಡ್ಡನಪಾರೆ ಅವರು ಭಾಜನರಾಗಿದ್ದಾರೆ. ನ.17 ರಂದು ಮಂಗಳೂರಿನ ಉರ್ವ ಸ್ಟೋರ್‌ನಲ್ಲಿರುವ...

ಶೇಣಿ: ಎಂ.ಎಸ್ ಕೆ ತಂಡದ ವತಿಯಿಂದ ವಾಲಿಬಾಲ್ ಪಂದ್ಯಾಟ – ಪ್ರಥಮ| ಪಂಚಶ್ರೀ ಫ್ರೆಂಡ್ಸ್ ಕ್ಲಬ್ ಶಕ್ತಿನಗರ ಅಕ್ಕೋಜಿಪಾಲ್ ದ್ವಿತೀಯ: ಯುವಕ ಮಂಡಲ ಕಳಂಜ

ಎಂ.ಎಸ್.ಕೆ ತಂಡದ ವತಿಯಿಂದ ಎಂಟು ತಂಡಗಳ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟವು ನ.15 ರಂದು ಕುಳ್ಳಾಜೆ ಎಂ.ಎಸ್.ಕೆ ಮೈದಾನದಲ್ಲಿ ನಡೆಯಿತು.ಪಂದ್ಯಾಟದ ಉದ್ಘಾಟನೆಯನ್ನು ಸಂಘದ ಸ್ಥಾಪಕ ಅಧ್ಯಕ್ಷ ವಿಶ್ವನಾಥ ಮೋಟುಕಾನ ನೆರವೇರಿಸಿದರು. ಬೆಳ್ಳಾರೆ ಮೂಡಾಯಿತೋಟ ಭೀಮರಾವ್ ಸೇವಾ ಸಮಿತಿಯ ಅಧ್ಯಕ್ಷ ರಮೇಶ್ ಮೂಡಾಯಿತೋಟ ದೀಪ ಬೆಳಗಿಸಿ ಪಂದ್ಯಾಕೂಟದ ಸಭಾ ಕಾರ್ಯಕ್ರಮ ಉದ್ಘಾಟನೆ ಗೈದರು.ಎಂ ಎಸ್ ಕೆ ತಂಡದ...

ಅರಂತೋಡು: ಗ್ರಾ. ಪಂ. ಸಿಬ್ಬಂದಿ ಚೌಕರ್ ಅನಾರೋಗ್ಯದಿಂದ ನಿಧನ

ಅರಂತೋಡು ಗ್ರಾಮ ಪಂಚಾಯತ್ ಸಿಬ್ಬಂದಿ ಪಂಪ್ ಆಪರೇಟರ್,ತೊಡಿಕಾನ ಗ್ರಾಮದ ದೊಡ್ಡಕುಮೇರಿ ನಿವಾಸಿ ಚೌಕರ್ (55) ಅವರು ಅನಾರೋಗ್ಯದಿಂದ ನ.19ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಎರಡು ದಿನಗಳ ಹಿಂದೆ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.ಮೃತರು ಪತ್ನಿ ಮಾಲತಿ ಹಾಗೂ ಮಕ್ಕಳಾದ ಅಬಿಜ್ಞಾ ಅನುವಿಜ್ಞಾ...

ದ್ವಾದಶ ರಾಶಿಗಳ ದಿನಭವಿಷ್ಯ ; ದಿನಾಂಕ :20-11-2026 – ವಾರ : ಶುಕ್ರವಾರ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 *01,🐏ಮೇಷರಾಶಿ🐏*📃,ದಿನದಿಂದ ದಿನಕ್ಕೆ ಅಭಿವೃದ್ಧಿಯನ್ನು ಹೊಂದುತ್ತಿರುವ ನಿಮ್ಮನ್ನು ಕಂಡು ಇತರರು ಅಸೂಯೆ ಪಡುವರು. ಆ ಬಗ್ಗೆ ತಲೆ ಕೆಡಿಸಿಕೊಳ್ಳದೆ ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ. ನಿಮ್ಮ ಗುಪ್ತ ವಿಚಾರಗಳ ಬಗ್ಗೆ ಗಮನವಿರಲಿ,ಗಮನಿಸಿ:-ಕುಟುಂಬದ ವಿಚಾರಗಳಲ್ಲಿ ಮಾನಸಿಕ ಹಿಂಸೆ ಹಾಗು ತೊಂದರೆಗಳು ತಲೆದೂರಬಹುದು,ಪರಿಹಾರ:-ಕಾಮಾಕ್ಷಿ ದೇವಿಯನ್ನು ಪ್ರಾರ್ಥಿಸಿ, *02,🐂ವೃಷಭರಾಶಿ🐂*📃,ಕೇವಲ ಹಗಲುಗನಸು ಕಾಣುವುದನ್ನು...
Loading posts...

All posts loaded

No more posts

error: Content is protected !!