ಸಹಕಾರ ಸಚಿವ ಲಕ್ಷ್ಮಣ ಸವದಿ ಅವರನ್ನು ಭೇಟಿಯಾದ ಸುಳ್ಯ ಟಿ.ಎ.ಪಿ.ಸಿ.ಎಂ.ಎಸ್. ಅಧ್ಯಕ್ಷ ನಿತ್ಯಾನಂದ ಮುಂಡೋಡಿ ನಿಯೋಗ

ಸುಳ್ಯ: ಕರ್ನಾಟಕ ಸರ್ಕಾರದ ಸಹಕಾರ ಸಚಿವರಾದ ಲಕ್ಷ್ಮಣ ಸಂಗಪ್ಪ ಸವದಿ ಅವರನ್ನು ಸುಳ್ಯ ಟಿ.ಎ.ಪಿ.ಸಿ.ಎಂ.ಎಸ್. ಅಧ್ಯಕ್ಷ ನಿತ್ಯಾನಂದ ಮುಂಡೋಡಿ ನೇತೃತ್ವದ ನಿಯೋಗ ಭೇಟಿಯಾಗಿ ವಿವಿಧ ವಿಚಾರಗಳ ಕುರಿತು ಚರ್ಚಿಸಿತು.

. . . . . . . . .

ಈ ಸಂದರ್ಭದಲ್ಲಿ ಸುಳ್ಯ ಟಿ.ಎ.ಪಿ.ಸಿ.ಎಂ.ಎಸ್. ಉಪಾಧ್ಯಕ್ಷ ಪಿ.ಎಸ್. ಗಂಗಾಧರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯರಾಮ್ ದೇರಪ್ಪಜ್ಜನಮನೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಎನ್‌ಎಸ್‌ಯುಐ ನಾಯಕ ಕೀರ್ತನ್ ಗೌಡ ಕೊಡಪಾಲ ಉಪಸ್ಥಿತರಿದ್ದರು.

. . . . . . .

ಭೇಟಿಯ ಸಂದರ್ಭದಲ್ಲಿ ಸಹಕಾರ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಸಚಿವರೊಂದಿಗೆ ಸಮಾಲೋಚನೆ ನಡೆಸಲಾಯಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading