ಸುಳ್ಯ ತಾಲೂಕಿನ ಸಾಹಿತಿಗಳು, ಸಾಧಕರ ಪರಿಚಯ ಮಾಲಿಕೆ ಕೃತಿಗಳ ಬಿಡುಗಡೆ | ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಸಕ್ತಿ ಬೆಳೆಸಲು ಸಾಹಿತಿಗಳು ಪ್ರೇರಣೆ ನೀಡಬೇಕು: ಡಾ. ಕೆ.ವಿ. ಚಿದಾನಂದ

ಉತ್ತಮ ಸಾಹಿತಿಗಳು ಯುವಜನರು ಹಾಗೂ ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಆಸಕ್ತಿ ಮೂಡಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯದ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಹೇಳಿದರು. ನ. 23ರಂದು ಅಂಬೆಟಡ್ಕದಲ್ಲಿರುವ ಕನ್ನಡ ಭವನದಲ್ಲಿ ನಡೆದ ಸುಳ್ಯ ತಾಲೂಕಿನ ಸಾಹಿತಿಗಳು ಮತ್ತು ಸಾಧಕರ ಪರಿಚಯ ಮಾಲಿಕೆಯಲ್ಲಿ ಪ್ರಕಟಗೊಂಡ ಕೃತಿಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು,...

ಸುಬ್ರಹ್ಮಣ್ಯದಲ್ಲಿ ನ.24ರಂದು ವಿದ್ಯುತ್ ವ್ಯತ್ಯಯ

ಸುಬ್ರಹ್ಮಣ್ಯ ಜಾತ್ರೆಯ ಪೂರ್ವಸಿದ್ಧತಾ ಕಾರ್ಯಗಳ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯದ 33/11 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ನ. 24ರ ಮಂಗಳವಾರ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಅಂದು ಪೂರ್ವಾಹ್ನ 10:00 ರಿಂದ ಸಂಜೆ 5:00 ರವರೆಗೆ ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಸುಬ್ರಹ್ಮಣ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಹರಿಹರ, ನಡುಗಲ್ಲು, ಕುಮಾರಧಾರ, ಆದಿಶೇಷ, ಕೈಕಂಬ...
Ad Widget

ಇಂದಿನ(ನವೆಂಬರ್ 23) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 23 ನವೆಂಬರ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ನವೆಂಬರ್ 23) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು...

ವರ್ಷಿತ್ ಚೊಕ್ಕಾಡಿ ಸೇರಿದಂತೆ ಐವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ಸುಳ್ಯ: ಸುಳ್ಯ ಪೊಲೀಸ್ ಠಾಣೆಯಲ್ಲಿ 2024ರ ಸೆಪ್ಟೆಂಬರ್ 23ರಂದು ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವೊಂದನ್ನು ಕರ್ನಾಟಕ ಉಚ್ಚ ನ್ಯಾಯಾಲಯ ರದ್ದುಪಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವರ್ಷಿತ್ ಕೆ.ಪಿ. ಚೊಕ್ಕಾಡಿ, ಮಿಥುನ್ ಪಿ.ಎನ್. ಕಲ್ಲುಮುಟ್ಲು, ಹರ್ಷಿತ್ ಸಿ.ಎನ್, ಕುರುಂಜಿಗುಡ್ಡೆ, ಸುಶ್ಮಿತ್ ಬಿ.ಆರ್., ಕೆ.ವಿ. ವಿಜಯ್ ಪೆರ್ಲಂಪಾಡಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಾಲಯ, ಎಫ್‌ಐಆರ್ ಸೇರಿದಂತೆ ಅದರ ಆಧಾರದ ಮೇಲೆ...

ನಾಳೆ ( ನ.24) ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

ಮೆಸ್ಕಾಂ ಸುಳ್ಯ ಉಪವಿಭಾಗದ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರ್‌ಗಳ ನಿರ್ವಹಣಾ ಕಾಮಗಾರಿಯನ್ನು ನವೆಂಬರ್ 24ರಂದು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಅಜ್ಜಾವರ, ಡಿಫೋ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಉಬರಡ್ಕ, ಕಲ್ಲುಗುಂಡಿ ಹಾಗೂ ಮಂಡೆಕೋಲು ಫೀಡರ್‌ಗಳ ವ್ಯಾಪ್ತಿಯಲ್ಲಿ ನವೆಂಬರ್ 24ರ ಮಂಗಳವಾರ...

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ವತಿಯಿಂದ ದುಬೈನಲ್ಲಿ ಅಂತರಾಷ್ಟ್ರೀಯ ಹ್ಯಾಕಥಾನ್

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಸ್ಪಿಯರ್ ಹೈವ್ ಕ್ಲಬ್ ವತಿಯಿಂದ ಅಂತರಾಷ್ಟ್ರೀಯ ಹ್ಯಾಕಥಾನ್ “NOVA” ದುಬೈನ ಬಿಟ್ಸ್ ಪಿಲಾನಿ ಕ್ಯಾಂಪಸ್‌ನಲ್ಲಿ ನ. 12, 13ರಂದು ಮೈಕ್ರೋಸಾಪ್ಟ್ಟೆಕ್ ಕ್ಲಬ್ ಬಿಟ್ಸ್ ಪಿಲಾನಿಯ ಸಹಯೋಗದೊಂದಿಗೆ ನಡೆಯಿತು. ಕೆ.ವಿ.ಜಿ.ಸಿ.ಇ.ಯ ಒಂದು ತಂಡವೂ ಸೇರಿದಂತೆ ವಿವಿಧ ದೇಶಗಳಲ್ಲಿ ನಡೆಸಿದ ಪ್ರಿಲಿಮಿನರಿ ರೌಂಡ್‌ನಲ್ಲಿ ಫೈನಲ್‌ಗೆ ಒಟ್ಟು 24 ತಂಡಗಳನ್ನು ಆರಿಸಲಾಗಿತ್ತು. ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ...

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ಯಶಸ್ವಿ

ಕುಕ್ಕೆ ಸುಬ್ರಹ್ಮಣ್ಯ: ಶ್ರೀ ಜ್ಞಾನದೀಪ ವಿದ್ಯಾರ್ಥಿ ಸೇವಾ ಟ್ರಸ್ಟ್ (ರಿ.) (SSLC-2005) ಹಾಗೂ ಕೆವಿಜಿ ದಂತ ಮಹಾವಿದ್ಯಾಲಯ, ಸುಳ್ಯ ಇವರ ಸಹಭಾಗಿತ್ವದಲ್ಲಿ ನ.22 ರಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಯೋಜಿಸಲಾಗಿದ್ದ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವು ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಸಂಪುಟ ಶ್ರೀ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠದ ಶ್ರೀಯುತ ಸುದರ್ಶನ ಜೋಯಿಸರು ಉದ್ಘಾಟಿಸಿದರು....

ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಸುರೇಶ್ ಕುಮಾರ್ ಪಾಲ್ತಿಲ ಅವರಿಗೆ ‘ಕನ್ನಡ ಸಿರಿ ಪ್ರಶಸ್ತಿ’ ಪ್ರದಾನ

ಆದಿ ದ್ರಾವಿಡ ಸಮಾಜಸೇವಾ ಸಂಘ ಸುಳ್ಯ ಘಟಕ ಇದರ ಆಶ್ರಯದಲ್ಲಿ, ಮಹಮ್ಮಾಯಿ ಭಜನಾ ಮಂಡಳಿ ಅಡ್ಡೂರು ಹಾಗೂ ಸ್ವರ ಸಂಗಮ ಪಂಜಿಕಲ್ಲು ಇವರ ಸಹಕಾರದೊಂದಿಗೆ, ಆರ್.ಪಿ ಕಲಾ ಸೇವಾ ಟ್ರಸ್ಟ್ (ರಿ.) ಪಂಬಾರು (ಪುತ್ತೂರು ತಾಲೂಕು) ವತಿಯಿಂದ ಆಯೋಜಿಸಲಾಗಿದ್ದ ‘ಕನ್ನಡ ರಾಜ್ಯೋತ್ಸವ ಸಂಭ್ರಮ-2026’ ಕಾರ್ಯಕ್ರಮದಲ್ಲಿ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಸುರೇಶ್ ಕುಮಾರ್ ಜಿ ಚಾರ್ವಾಕ ಪಾಲ್ತಿಲ...

ದ್ವಾದಶ ರಾಶಿಗಳ ದಿನಭವಿಷ್ಯ ; ದಿನಾಂಕ : 23-11-2026 ; ವಾರ : ಸೋಮವಾರ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 *01,🐏ಮೇಷರಾಶಿ🐏*📃,ಯಾವುದೂ ನಿಮಗೆ ಕಷ್ಟವಲ್ಲ. ಆದರೆ ಯಾಕೋ ತಿಳಿದಷ್ಟು ವೇಗದಿಂದ ಮುಂದೆ ಸಾಗಲಾರದು ಎಂಬ ತಳಮಳ ನಿಮ್ಮನ್ನು ಬಾಧಿಸುವುದು. ಆದರೆ ಪೂರ್ವ ತಯಾರಿ ಸೂಕ್ತವಾಗಿ ಮಾಡಿಕೊಂಡಲ್ಲಿ ನಿಶ್ಚಿತವಾದ ಗುರಿಯನ್ನು ತಲುಪುವಿರಿ. ಆದಾಯ ಖರ್ಚನ್ನು ಸೂಕ್ಷ್ಮವಾಗಿ ಪರಿಶೀಲಿಸಿ,ಗಮನಿಸಿ:- ಕೆಲವು ಘಟನೆಗಳು ನಿಮ್ಮನ್ನಿಂದು ಭಾವಪರವಶರನ್ನಾಗಿಸುವವು,ಪರಿಹಾರ:-ಸಂಜೆ ಶ್ರೀ ಆಂಜನೇಯ ಸ್ವಾಮಿ...
error: Content is protected !!