ಇಂದಿನ(ನವೆಂಬರ್ 24) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 24 ನವೆಂಬರ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ನವೆಂಬರ್ 24) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು...

ಸುಳ್ಯ : ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಅಂತಿಮ ಮೀಸಲಾತಿ ಪ್ರಕಟ ; 3 ಜಿ.ಪಂ. ಹಾಗೂ 11 ತಾ.ಪಂ. ಕ್ಷೇತ್ರಗಳ ಮೀಸಲಾತಿ ವಿವರ ಬಹಿರಂಗ

ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರಗಳ ಅಂತಿಮ ಮೀಸಲಾತಿ ಪಟ್ಟಿ ಪ್ರಕಟಗೊಂಡಿದ್ದು, ಸುಳ್ಯ ತಾಲೂಕಿನ ಮೂರು ಜಿಲ್ಲಾ ಪಂಚಾಯತ್ ಹಾಗೂ 11 ತಾಲೂಕು ಪಂಚಾಯತ್ ಕ್ಷೇತ್ರಗಳ ಮೀಸಲಾತಿ ಅಂತಿಮಗೊಂಡಿದೆ. ಮೂರು ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಮೀಸಲಾತಿ : ಸುಳ್ಯ ತಾಲೂಕಿನ ಬೆಳ್ಳಾರೆ, ಜಾಲ್ಸೂರು ಹಾಗೂ ಗುತ್ತಿಗಾರು ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಮೀಸಲಾತಿ ಪ್ರಕಟವಾಗಿದೆ. ಬೆಳ್ಳಾರೆ...
Ad Widget

ದ್ವಾದಶ ರಾಶಿಗಳ ದಿನಭವಿಷ್ಯ – ದಿನಾಂಕ :24-11-2026 – ವಾರ : ಮಂಗಳವಾರ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 *01,🐏ಮೇಷ ರಾಶಿ🐏*📃,ಹಠಾತ್ಪ್ರಯಾಣದ ಸೂಚನೆಗಳಿವೆ. ಬಂಧುಗಳೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ಹೊಸ ಸಾಲದ ಪ್ರಯತ್ನಗಳು ಮುನ್ನಡೆಯುತ್ತವೆ. ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿರುತ್ತವೆ, ಗಮನಿಸಿ:-ವ್ಯಾಪಾರದಲ್ಲಿ ಗೊಂದಲ ಉಂಟಾಗುತ್ತದೆ,ಪರಿಹಾರ:-ಶಿವನ ದರ್ಶನ ಮಾಡಿ, *02,🐂ವೃಷಭ ರಾಶಿ🐂*📃,ಸಹೋದರರೊಂದಿಗೆ ಸ್ಥಿರಾಸ್ತಿ ವಿಷಯಗಳಲ್ಲಿ ಒಪ್ಪಂದಗಳನ್ನು ಮಾಡಿಕೊಳ್ಳಬಹುದು. ಕುಟುಂಬದ ಸದಸ್ಯರೊಂದಿಗೆ ದೈವಿಕ ದರ್ಶನ ಪಡೆಯುತ್ತೀರಿ. ಆತ್ಮೀಯರಿಂದ...
error: Content is protected !!