ಜಾವೆಲಿನ್ ಎಸೆತದಲ್ಲಿ ಮಣಿಕಂಠನ್‌ಗೆ ಪ್ರಥಮ ಸ್ಥಾನ ; ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಸುಳ್ಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ ಮಣಿಕಂಠನ್ ಅವರು ಧಾರವಾಡದಲ್ಲಿ ನ.15ರಂದು ನಡೆದ 45ನೇ ರಾಜ್ಯಮಟ್ಟದ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

. . . . . . . . .

ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿರುವ ಅವರು ರಾಷ್ಟ್ರಮಟ್ಟದ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading