ಜಾವೆಲಿನ್ ಎಸೆತದಲ್ಲಿ ಮಣಿಕಂಠನ್‌ಗೆ ಪ್ರಥಮ ಸ್ಥಾನ ; ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಸುಳ್ಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ ಮಣಿಕಂಠನ್ ಅವರು ಧಾರವಾಡದಲ್ಲಿ ನ.15ರಂದು ನಡೆದ 45ನೇ ರಾಜ್ಯಮಟ್ಟದ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿರುವ ಅವರು ರಾಷ್ಟ್ರಮಟ್ಟದ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ದ್ವಾದಶ ರಾಶಿಗಳ ದಿನಭವಿಷ್ಯ – ದಿನಾಂಕ :25-04-2026 – ವಾರ : ಬುಧವಾರ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 *01,🐏ಮೇಷ ರಾಶಿ🐏*📃,ಕೆಲವು ಜನರು ಪೂರ್ವಜರ ಆಸ್ತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದಗಳಲ್ಲಿ ಗೆಲ್ಲುತ್ತಾರೆ. ವಿವಾದಕ್ಕೆ ಸಂಬಂಧಿಸಿದಂತೆ ಪ್ರಮುಖ ವ್ಯಕ್ತಿಗಳಿಂದ ದೊರೆಯುವ ಮಾಹಿತಿ ಸಮಾಧಾನ ತರುತ್ತದೆ. ಆರ್ಥಿಕವಾಗಿ ಉತ್ತಮ ವಾತಾವರಣ ಇರುತ್ತದೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ, ಗಮನಿಸಿ:-ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ,ಪರಿಹಾರ:-ಸೂರ್ಯಾರಾಧನೆ ಅಥವಾ ಸೂರ್ಯನಿಗೆ ಆರ್ಗೆ...
Ad Widget

ಬೆಳ್ಳಾರೆ ಎಂಡೋ ಪಾಲನಾ ಕೇಂದ್ರಕ್ಕೆ ರೋಟರಿ ಕ್ಲಬ್, ಕಾಮದೇನು ಸಹಕಾರ ಸಂಘದಿಂದ ಚಪ್ಪಲಿ ಸ್ಟ್ಯಾಂಡ್ ಕೊಡುಗೆ

ಬೆಳ್ಳಾರೆ: ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಹಾಗೂ ಕಾಮದೇನು ಕ್ರೆಡಿಟ್ ಸಹಕಾರ ಸಂಘ ನಿಯಮಿತ, ಬೆಳ್ಳಾರೆ ಇವರ ಜಂಟಿ ಆಶ್ರಯದಲ್ಲಿ ಬೆಳ್ಳಾರೆಯ ಎಂಡೋ ಪಾಲನಾ ಕೇಂದ್ರಕ್ಕೆ ಚಪ್ಪಲಿ ಸ್ಟ್ಯಾಂಡ್ ಕೊಡುಗೆಯಾಗಿ ನೀಡಲಾಯಿತು. ನ. 24ರಂದು ನಡೆದ ಕಾರ್ಯಕ್ರಮದಲ್ಲಿ ಎಂಡೋ ಪಾಲನಾ ಕೇಂದ್ರದ ಬೇಡಿಕೆಯಂತೆ ಅಗತ್ಯವಿದ್ದ ಚಪ್ಪಲಿ ಸ್ಟ್ಯಾಂಡ್ ಅನ್ನು ಕೇಂದ್ರದ ಮೇಲ್ವಿಚಾರಕಿ ಶರ್ಮಿಳಾ ಅವರಿಗೆ ಹಸ್ತಾಂತರಿಸಲಾಯಿತು....
error: Content is protected !!