- Thursday
- November 26th, 2026
ಸುಳ್ಯ ತಾಲೂಕಿನ ಪ್ರಸಿದ್ಧ ದೇವಾಲಯಗಳಲ್ಲೊಂದಾದ ನಾಲ್ಕೂರು ಗ್ರಾಮದ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನಾಳೆ(ನ.27) ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರ ಸಹೋದರಿ ಡಿ.ಕೆ ಮಂಜುಳಾ ಅವರು ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಬೆಳಿಗ್ಗೆ 7:00 ಗಂಟೆಗೆ ದೇವಸ್ಥಾನಕ್ಕೆ ಬರುವ ಅವರು ಪೂರ್ವಾಹ್ನ 9:00 ಗಂಟೆಯವರೆಗೆ ಕ್ಷೇತ್ರದಲ್ಲಿ ಶ್ರೀದೇವಿಯ ಪಾರಾಯಣ ನಡೆಸಲಿದ್ದಾರೆ ಎಂದು ದೇವಸ್ಥಾನದ...
ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಸುಳ್ಯ ತಾಲೂಕು ವತಿಯಿಂದ ಸೇವಾ ದಿನಾಚರಣೆಯನ್ನು ಆಚರಿಸಲಾಯಿತು. ಈ ಪ್ರಯುಕ್ತ ಸುಳ್ಯದ ವನಸುಮ ವನವಾಸಿ ಕಲ್ಯಾಣ ವಿದ್ಯಾರ್ಥಿ ನಿಲಯಕ್ಕೆ ಅಕ್ಕಿ, ದಿನಸಿ ಸಾಮಗ್ರಿಗಳು ಹಾಗೂ ಹಣ್ಣುಹಂಪಲುಗಳನ್ನು ವಿತರಿಸಲಾಯಿತು. ಈ...
ಸುಬ್ರಹ್ಮಣ್ಯ : ಸುಬ್ರಹ್ಮಣ್ಯದ ಕೆಎಸ್ಎಸ್ ಕಾಲೇಜಿನ ವತಿಯಿಂದ ಆಯೋಜಿಸಲಾಗಿದ್ದ Dreams 2K26 ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ಇಲ್ಲಿನ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಮಕ್ಕಳಿಗೆ ಉಚಿತವಾಗಿ ಫೈಲ್, ಲೇಖನಿ ಹಾಗೂ ಪುಸ್ತಕಗಳನ್ನು ವಿತರಿಸುವ ಮೂಲಕ ಮಾದರಿ ಕಾರ್ಯವನ್ನು ಮಾಡಿದ್ದಾರೆ. ಕಾಲೇಜಿನ ವತಿಯಿಂದ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸುವ ಮೂಲಕ ಸಾಮಾಜಿಕ ಕಳಕಳಿ...
ಸುಳ್ಯ: ರೈತರ ಪ್ರಮುಖ ಬೇಡಿಕೆಗಳಾದ ಶೂನ್ಯ ಬಡ್ಡಿದರದ ಬೆಳೆ ಸಾಲದ ಮಿತಿ ಹೆಚ್ಚಳದ ಸಮರ್ಪಕ ಅನುಷ್ಠಾನ ಹಾಗೂ ದೋಷಪೂರಿತ ಮಳೆ ಮಾಪನ ಕೇಂದ್ರಗಳ ದುರಸ್ತಿಗೆ ಆಗ್ರಹಿಸಿ ಸುಳ್ಯದ 'ಕೃಷಿಕರ ಹಿತರಕ್ಷಣಾ ವೇದಿಕೆ'ಯ ನಿಯೋಗವು ಗುರುವಾರ(ನ.26) ಬೆಳಿಗ್ಗೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯ ಅವರ ನಿವಾಸಕ್ಕೆ ಭೇಟಿ ನೀಡಿ ಎರಡು ಪ್ರತ್ಯೇಕ ಮನವಿ...
“ಭಾರತದ ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನ ಹಕ್ಕು, ಸ್ವಾತಂತ್ರ್ಯ, ನ್ಯಾಯ ಮತ್ತು ಘನತೆಯಿಂದ ಬದುಕುವ ಅವಕಾಶವನ್ನು ಕಲ್ಪಿಸಿದೆ. ಸಂವಿಧಾನದ ಆಶಯಗಳನ್ನು ಅರಿತುಕೊಂಡು ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ” ಎಂದು ಅಡ್ವಕೇಟ್ ವಿಜೇತ್ ಸುವರ್ಣ ಕೆ.ವಿ. ಹೇಳಿದರು. ಅವರು ಬೆಳ್ಳಾರೆಯ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಲಯನ್ಸ್ ಕ್ಲಬ್ ಪೆರುವಾಜೆ...
ಸುಳ್ಯ: ಮಾಹಿತಿ ಹಕ್ಕು ಕಾಯ್ದೆ (ಆರ್ಟಿಐ) ಮೂಲಕ ಸಾರ್ವಜನಿಕ ಸಮಸ್ಯೆಗಳನ್ನು ಬೆಳಕಿಗೆ ತಂದು ಜನರ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಹಳೆಗೇಟು ಮೊಗರ್ಪಣೆ ನಿವಾಸಿ ಸಾಮಾಜಿಕ ಕಾರ್ಯಕರ್ತ ಡಿ.ಎಂ ಶಾರಿಕ್ (62) ಅಲ್ಪಕಾಲದ ಅಸೌಖ್ಯದಿಂದ ಮೊಗರ್ಪಣೆ ಮನೆಯಲ್ಲಿ ನ.25 ರಂದು ನಿಧನರಾದರು. ಮೃತರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ ಮೃತರ ಅಂತ್ಯಕ್ರಿಯೆ ಡಿ.26 ರಂದು ಮಧ್ಯಾಹ್ನ ಮೊಗರ್ಪಣೆ ಮಸೀದಿಯಲ್ಲಿ...
ಮಡಿಕೇರಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಉಚಿತವಾಗಿ ನಡೆಸುವ 12 ದಿನಗಳ ಕುರಿ ಸಾಕಾಣಿಕೆ ಉಚಿತ ತರಬೇತಿ ಕಾರ್ಯಕ್ರಮವು ಡಿಸೆಂಬರ್ 17 ರಿಂದ ಆಯೋಜಿಸಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.ಆಸಕ್ತ 19 ರಿಂದ 49 ವರ್ಷ ವಯೋಮಾನದವರಾಗಿದ್ದು,...
ನ.25 ರಂದು ರಾತ್ರಿ ಸುರಿದ ಗಾಳಿ ಮಳೆಗೆ ಆಲೆಟ್ಟಿ ಗ್ರಾಮದ ದೇವಿದಾಸ್ ಕುಚ್ಚಾಲ(ಚಳ್ಳಂಗಾರು) ಅವರ ಮನೆಗೆ ಮರ ಬಿದ್ದು ಸಂಪೂರ್ಣ ಹಾನಿಯಾಗಿದೆ. ವಿಷಯ ತಿಳಿದು ಶಾಸಕಿ ಭಾಗೀರಥಿ ಮುರುಳ್ಯ ಅವರು ನ.26 ರಂದು ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾಗೂ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮನೆಯ ಸದಸ್ಯರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಈ...
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಆಶ್ರಯದಲ್ಲಿ ನ.29 ಆದಿತ್ಯವಾರದಂದು ಚೆಂಬು ಗ್ರಾಮದ ಕೂಡಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದಿ. ಯು.ಪಿ ಪ್ರಕಾಶ್ ವೇದಿಕೆಯಲ್ಲಿ ಹಿರಿಯ ಸಾಹಿತಿಗಳಾದ ಶ್ರೀಮತಿ ಲೀಲಾ ದಾಮೋದರ ಕುಂದಲ್ಪಾಡಿ ರವರ ಸಮ್ಮೇಳನಾಧ್ಯಕ್ಷತೆಯಲ್ಲಿ “3ನೇ ಅರೆಭಾಷೆ ಸಾಹಿತ್ಯ ಸಮ್ಮೇಳನ” ನಡೆಯಲಿದ್ದು, ಬೆಳಿಗ್ಗೆ 8:30 ರಿಂದ ಸಂಪಾಜೆ ಗೇಟ್ನಿಂದ ಕೂಡಡ್ಕ...
Loading posts...
All posts loaded
No more posts
