ಎಲಿಮಲೆಯಲ್ಲಿ 7ನೇ ವರ್ಷದ ಸಾರ್ವಜನಿಕ ಗೋ ಪೂಜಾ ಕಾರ್ಯಕ್ರಮ – ಸನ್ಮಾನ

ಎಲಿಮಲೆ: ವಿಶ್ವ ಹಿಂದೂ ಪರಿಷದ್, ಬಜರಂಗದಳ, ಮಾತೃಶಕ್ತಿ ಹಾಗೂ ದುರ್ಗಾವಾಹಿನಿ ಸುಳ್ಯ ಪ್ರಖಂಡದ ಅಯೋಧ್ಯೆ ಶಾಖೆ ಎಲಿಮಲೆ ಇದರ ಆಶ್ರಯದಲ್ಲಿ 7ನೇ ವರ್ಷದ ಸಾರ್ವಜನಿಕ ಗೋ ಪೂಜಾ ಕಾರ್ಯಕ್ರಮವು ನ.28ರಂದು ಎಲಿಮಲೆಯ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ನಡೆಯಿತು.ಸಂಜೆ ಭಜನಾ ಕಾರ್ಯಕ್ರಮ, ಸಾರ್ವಜನಿಕ ಗೋ ಪೂಜಾ ಕಾರ್ಯಕ್ರಮ ನಡೆಯಿತು. ಬಳಿಕ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮವನ್ನು...

ಮಾಷ್ಟರ್ಸ್ ಅತ್ಲೆಟಿಕ್ಸ್ ಜಾವೇಲಿನ್ ಎಸೆತದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ಸುಳ್ಯ ಜಿಲ್ಲಾ ಪಂಚಾಯತ್ ವಿಭಾಗದ ಸಹಾಯಕ ಇಂಜಿನಿಯರ್ ಮಣಿಕಂಠಣ್ ರವರಿಗೆ ಗೌರವಾರ್ಪಣೆ

ಧಾರವಾಡದಲ್ಲಿ ನಡೆದ ರಾಜ್ಯಮಟ್ಟದ ಮಾಸ್ಟರ್ಸ್ ಅತ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಜಾವೇಲಿನ್ ಎಸೆತದಲ್ಲಿ ಸುಳ್ಯ ಜಿಲ್ಲಾ ಪಂಚಾಯತ್ ಸಹಾಯಕ ಇಂಜಿನಿಯರ್ ಮಣಿಕಂಠಣ್ ರವರು ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆ ಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಉಪವಿಭಾಗದ ಕಚೇರಿಯಲ್ಲಿ ಅಭಿನಂದಿಸಲಾಯಿತು. ಸುಳ್ಯ ದ ಅಮೃತಭವನ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಎನ್ ಜಯಪ್ರಕಾಶ್ ರೈ, ಹಾಗೂ ಉಪಾಧ್ಯಕ್ಷರು ಮತ್ತು ಸೂಡ ಅಧ್ಯಕ್ಷ ಕೆ...
Ad Widget

ಮಡಿಕೇರಿ ಉದ್ಯಮಿ ಹೆಚ್ ಎಂ ನಂದಕುಮಾರ್ ರವರಿಂದ ಸುಳ್ಯ ಶಾಲಾ ಮಕ್ಕಳಿಗೆ ಕ್ರೀಡಾ ಸಮವಸ್ತ್ರ ಕೊಡುಗೆ ; “ಹೃದಯ ಶ್ರೀಮಂತಿಕೆ ಇದ್ದರೆ ಮಾತ್ರ ಇಂತಹ ಸೇವಾ ಮನೋಭಾವದಿಂದ ಜನರ ಪ್ರೀತಿ ಗಳಿಸಲು ಸಾಧ್ಯ” : ಭರತ್ ಮುಂಡೋಡಿ

ಕೆಪಿಸಿಸಿ ಸದಸ್ಯರು ಮತ್ತು ಸಂಯೋಜಕರು ಹಾಗೂ ಮಡಿಕೇರಿ ನಿವಾಸಿ ಉದ್ಯಮಿಗಳಾದ ಹೆಚ್ ಎಂ ನಂದಕುಮಾರ್ ರವರು ಸುಳ್ಯದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯಿಕುಳಿಯ ವಿದ್ಯಾರ್ಥಿಗಳಿಗೆ ಕ್ರೀಡಾ ಸಮವಸ್ತ್ರ (ಟ್ರಾಕ್ ಪ್ಯಾಂಟ್) ಕೊಡುಗೆಯಾಗಿ ನೀಡಿದ್ದಾರೆ. ನ 28 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯಿಕುಳಿಯಲ್ಲಿ ನಡೆದ ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ...

ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ 47ನೇ ವಾರ್ಷಿಕ ಕ್ರೀಡಾಕೂಟ

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ 47ನೇ ವಾರ್ಷಿಕ ಕ್ರೀಡಾಕೂಟವನ್ನು ಅರಣ್ಯ ಇಲಾಖೆಯ ಸಿಬ್ಬಂದಿ, ರಾಷ್ಟ್ರೀಯ ಕಬ್ಬಡಿ ಕ್ರೀಡಾಪಟು ಹಾಗೂ ತರಬೇತುದಾರರಾದ ಸತ್ಯನ್ ದೊಡ್ಡಮನೆ ಅವರು ಧ್ವಜಾರೋಹಣ ನೆರವೇರಿಸಿ, ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು, ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡುವ ಮೂಲಕ...

ರೋಟರಿ ಕಾಲೇಜಿನಲ್ಲಿ RPL-5 ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

ಸುಳ್ಯ: ವಿದ್ಯಾರ್ಥಿಗಳಲ್ಲಿ ಕ್ರೀಡಾಸ್ಫೂರ್ತಿ, ನಾಯಕತ್ವ ಗುಣ ಹಾಗೂ ತಂಡದ ಮನೋಭಾವ ಬೆಳೆಸುವ ಉದ್ದೇಶದಿಂದ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಆಯೋಜಿಸಲಾದ RPL-5 ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾವಳಿಗೆ ನ. 27ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು. ರೋಟರಿ ಕ್ಲಬ್ ಸುಳ್ಯದ ಅಧ್ಯಕ್ಷೆ ರೊ. ಮೇಜರ್ ಡೋನರ್ ಲತಾ ಮಧುಸೂದನ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು...

ಇಂದಿನ(ನವೆಂಬರ್ 28) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 28 ನವೆಂಬರ್ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ನವೆಂಬರ್ 28) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು...

ಪೆರಾಜೆ ರಸ್ತೆ ಅವ್ಯವಸ್ಥೆ ಖಂಡಿಸಿ ಡಿ.1ರಂದು ಮೌನ ಪ್ರತಿಭಟನೆ: ಅಶೋಕ್ ಪೀಚೆ

ಪೆರಾಜೆ ಗ್ರಾಮದ ರಸ್ತೆಗಳ ದುಸ್ಥಿತಿ ಕಳೆದ ಐದು ವರ್ಷಗಳಿಂದ ಮುಂದುವರಿದಿದ್ದರೂ, ಸಮಸ್ಯೆಯನ್ನು ಆಡಳಿತದ ಗಮನಕ್ಕೆ ತರುವಲ್ಲಿ ಆಡಳಿತ ಪಕ್ಷ ವಿಫಲವಾಗಿದೆ ಎಂದು ಪೆರಾಜೆ ಹಿತರಕ್ಷಣಾ ವೇದಿಕೆಯ ಸಂಚಾಲಕ ಅಶೋಕ್ ಪೀಚೆ ಆರೋಪಿಸಿದರು. ಸುಳ್ಯದ ಪತ್ರಿಕಾಭವನದಲ್ಲಿ ಸೆ.28ರಂದು ಪೆರಾಜೆ ಹಿತರಕ್ಷಣಾ ವೇದಿಕೆ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮದ ಸುಮಾರು ಮೂರು ಕಿ.ಮೀ. ರಸ್ತೆ ತೀರಾ...

ಅಡ್ಡನಪಾರೆಯಲ್ಲಿ ವಿದ್ಯುತ್ ಕಂಬಕ್ಕೆ ಟಾಟಾ ಸುಮೋ ಢಿಕ್ಕಿ – ಕಂಬ ಮುರಿದು ಹಾನಿ, ಕೆಲಸಗಾರರು ಅಪಾಯದಿಂದ ಪಾರು

ವಳಲಂಬೆ: ವಳಲಂಬೆ ದೇವ ರಸ್ತೆಯ ಅಡ್ಡನಪಾರೆ ಎಂಬಲ್ಲಿ ನ.28ರಂದು ಟಾಟಾ ಸುಮೋ ವಾಹನವೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಮುರಿದು ಬಿದ್ದ ಘಟನೆ ನಡೆದಿದೆ. ಅಡ್ಡನಪಾರೆ ಭಾಗದಲ್ಲಿ ಬಿಎಸ್‌ಎನ್‌ಎಲ್ ಕೇಬಲ್ ಅಳವಡಿಸುವ ಕಾಮಗಾರಿ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಸುಮೋ ವಾಹನ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ....

ರೀಜನಲ್ ಮಟ್ಟದ NCSC ಸ್ಪರ್ಧೆಯಲ್ಲಿ ದುಷ್ಯಂತ್‌ಗೆ ಪ್ರಥಮ ಸ್ಥಾನ – ರಾಷ್ಟ್ರಮಟ್ಟಕ್ಕೆ ಆಯ್ಕೆ

ಸುಳ್ಯ: ತ್ರಿಶೂರ್‌ನಲ್ಲಿ ನಡೆದ ರೀಜನಲ್ ಮಟ್ಟದ NCSC (National Children's Science Congress) ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ ಭಾಗವಹಿಸಿದ ಏಕೈಕ ವಿದ್ಯಾರ್ಥಿಯಾಗಿದ್ದ ದುಷ್ಯಂತ್ ನಡುಮುಟ್ಲು ಅವರು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಪ್ರಸ್ತುತ ಮುಡಿಪು ನವೋದಯ ವಿದ್ಯಾಸಂಸ್ಥೆಯಲ್ಲಿ 7 ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಸುಳ್ಯ ತಾಲೂಕು...

ಗುತ್ತಿಗಾರಿನಲ್ಲಿ ಸ್ಕೌಟ್ಸ್–ಗೈಡ್ಸ್ ರ‌್ಯಾಲಿ ಹಾಗೂ ಕಬ್–ಬುಲ್‌ಬುಲ್ಸ್ ಉತ್ಸವಕ್ಕೆ ಚಾಲನೆ – ತೌಳವ ಪ್ರಶಸ್ತಿ ಪುರಸ್ಕೃತರಾದ ಶಿವಪ್ರಕಾಶ್‌ ಕಡಪಳ ಅವರಿಗೆ ಸನ್ಮಾನ

ಗುತ್ತಿಗಾರು : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ, ಸುಳ್ಯ ಇದರ ವತಿಯಿಂದ ಗುತ್ತಿಗಾರಿನ ಪಿಎಂಶ್ರೀ ಕೆಪಿಎಸ್ ಶಾಲೆಯಲ್ಲಿ ನ.27 ಮತ್ತು 28 ರಂದು ನಡೆಯುವ ರೋವರ್–ರೇಂಜರ್ಸ್ ಸಮಾಗಮ, ಸ್ಕೌಟ್ಸ್–ಗೈಡ್ಸ್ ರ‌್ಯಾಲಿ ಹಾಗೂ ಕಬ್–ಬುಲ್‌ಬುಲ್ಸ್ ಉತ್ಸವಕ್ಕೆ ನ.27 ರಂದು ಚಾಲನೆ ನಡೆಯಿತು. ಶಾಲಾ ಶಿಕ್ಷಣ ಇಲಾಖೆ, ಪಿಎಂಶ್ರೀ ಕೆಪಿಎಸ್ ಗುತ್ತಿಗಾರು (ಪ್ರಾಥಮಿಕ ವಿಭಾಗ),...
Loading posts...

All posts loaded

No more posts

error: Content is protected !!