ಕೆವಿಜಿ ಕಾನೂನು ಕಾಲೇಜಿನ ವಿದ್ಯಾರ್ಥಿಗೆ ರಾಜ್ಯಮಟ್ಟದಲ್ಲಿ ಪ್ರಶಸ್ತಿ

ನ.26ರಂದು ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಯುವಸಂಸತ್ತು ಸ್ಪರ್ಧೆಯಲ್ಲಿ ಕೆವಿಜಿ ಕಾನೂನು ಮಹಾವಿದ್ಯಾಲಯದ ದ್ವಿತೀಯ ಎಲ್ ಎಲ್ ಬಿ ವಿದ್ಯಾರ್ಥಿ ರಾಕೇಶ್ ನಾಯ್ಕ ಬಿ ಸಿ ಒಂಭತ್ತನೇ ಸ್ಥಾನವನ್ನು ಪಡೆದುಕೊಂಡು ನಗದು ಬಹುಮಾನವನ್ನು ಪಡೆದುಕೊಂಡಿರುತ್ತಾರೆ. ಇವರನ್ನು ಕಾಲೇಜಿನ ಅಣಕು ನ್ಯಾಯಾಲಯದ ಸಂಯೋಜಕಿ ಹಾಗೂ ಮಾರ್ಗದರ್ಶಕಿ, ಉಪನ್ಯಾಸಕಿ ಶ್ರೀಮತಿ ಅರ್ಚನಾ ಆರ್ ರೈ ತರಬೇತಿಗೊಳಿಸಿದ್ದರು. ಇವರನ್ನು ಕಾಲೇಜಿನ ಆಡಳಿತ...
error: Content is protected !!