ಅಡ್ಡನಪಾರೆಯಲ್ಲಿ ವಿದ್ಯುತ್ ಕಂಬಕ್ಕೆ ಟಾಟಾ ಸುಮೋ ಢಿಕ್ಕಿ – ಕಂಬ ಮುರಿದು ಹಾನಿ, ಕೆಲಸಗಾರರು ಅಪಾಯದಿಂದ ಪಾರು

ವಳಲಂಬೆ: ವಳಲಂಬೆ ದೇವ ರಸ್ತೆಯ ಅಡ್ಡನಪಾರೆ ಎಂಬಲ್ಲಿ ನ.28ರಂದು ಟಾಟಾ ಸುಮೋ ವಾಹನವೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಮುರಿದು ಬಿದ್ದ ಘಟನೆ ನಡೆದಿದೆ.

. . . . . . . . .

ಅಡ್ಡನಪಾರೆ ಭಾಗದಲ್ಲಿ ಬಿಎಸ್‌ಎನ್‌ಎಲ್ ಕೇಬಲ್ ಅಳವಡಿಸುವ ಕಾಮಗಾರಿ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಸುಮೋ ವಾಹನ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ಸ್ಥಳದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರು ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading