Ad Widget

ಕೆಎಫ್ ಡಿಸಿ ಸಿಬ್ಬಂದಿ ಬಾಲಕೃಷ್ಣ ಗೌಡ ದೊಡ್ಡಮನೆ ಸೇವಾನಿವೃತ್ತಿ

ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಐವರ್ನಾಡು ರಬ್ಬರ್ ಫ್ಯಾಕ್ಟರಿಯಲ್ಲಿ ಸುಮಾರು 40 ವರ್ಷಗಳ ಕಾಲ ಕಾರ್ಮಿಕರಾಗಿ ಸೇವೆ ಸಲ್ಲಿಸಿದ್ದ ಬಾಲಕೃಷ್ಣ ಗೌಡ ದೊಡ್ಡಮನೆಯವರು ಮಾ.30 ರಂದು ಸೇವೆಯಿಂದ ನಿವೃತ್ತಿಗೊಂಡಿದ್ದಾರೆ. 1985 ರಲ್ಲಿ ಸೇವೆಗೆ ಸೇರಿದ ಇವರು ರಬ್ಬರ್ ಫ್ಯಾಕ್ಟರಿಯಲ್ಲಿ ಕಾರ್ಮಿಕರಾಗಿ ಸೇವೆ ಸಲ್ಲಿಸಿದ್ದರು. ಐವರ್ನಾಡು ಗ್ರಾಮದ ದೊಡ್ಡಮನೆಯವರಾದ ಇವರ ಪತ್ನಿ ಸಾವಿತ್ರಿ ದೊಡ್ಡಮನೆಯವರು ಗೃಹಿಣಿಯಾಗಿದ್ದಾರೆ. ಪುತ್ರರಾದ ಲೋಹಿತ್ ರವರು ದುಬೈ ಯಲ್ಲಿ ಉದ್ಯೋಗದಲ್ಲಿದ್ದಾರೆ.ವಿಜಿತ್ ರವರು ಕೃಷಿಕರಾಗಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading