Ad Widget

ಕಳಂಜ ಗ್ರಾಮ ಪಂಚಾಯತ್ ಗೆ ಗಾಂಧಿ ಗ್ರಾಮ ಪುರಸ್ಕಾರ

ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ನೀಡಲಾಗುವ ‘ಗಾಂಧಿ ಗ್ರಾಮ’ ಪುರಸ್ಕಾರಕ್ಕೆ ಸುಳ್ಯ ತಾಲೂಕಿನಿಂದ ಈ ಬಾರಿ ಕಳಂಜ ಗ್ರಾಮ ಪಂಚಾಯತ್ ಭಾಜನವಾಗಿದೆ. ಸಮಗ್ರ ಅಭಿವೃದ್ಧಿ , ಸ್ವಚ್ಛತೆ ಹಾಗೂ ನೈರ್ಮಲ್ಯತೆಯ ಪಾಲನೆಗಾಗಿ ನೀಡಲಾಗುವ ಈ ಪುರಸ್ಕಾರವನ್ನು ಅಕ್ಟೋಬರ್ 2 ರ ಗಾಂಧೀ ಜಯಂತಿಯಂದು ಪ್ರದಾನ ಮಾಡಲಾಗುವುದೆಂದು ತಿಳಿದುಬಂದಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading