Ad Widget

ಬಾಳಿಲ ಗ್ರಾಮಸ್ಥರಿಗೆ ಅ.01 ರಂದು ಕೋವಿಡ್ – 19 ತಪಾಸಣಾ ಶಿಬಿರ

ಬಾಳಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವಾಸಿಗಳಿಗಾಗಿ ವಿಶೇಷ ಕೋವಿಡ್ ತಪಾಸಣಾ ಶಿಬಿರವನ್ನು ಅ.01 ರ ಗುರುವಾರದಂದು ಪೂರ್ವಾಹ್ನ 10 ಗಂಟೆಯಿಂದ ಅಪರಾಹ್ನ 1 ಗಂಟೆ ತನಕ ಬಾಳಿಲ ಗ್ರಾಮ ಪಂಚಾಯತ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಪರೀಕ್ಷೆ ನಡೆಸಿಕೊಳ್ಳಬಹುದಾಗಿ ಪ್ರಕಟನೆಯಲ್ಲಿ ತಿಳಿಸಲಾಗಿದೆ.

. . . . . . . . .

ವಿಶೇಷ ಸೂಚನೆ :
● ಪರೀಕ್ಷೆ ನಡೆಸಲು ಬರುವವರು ತಮ್ಮ ಮೊಬೈಲ್ ಪೋನ್ ತರಬೇಕು.
● ನೋಂದಾವಣೆಯ ಬಳಿಕ ನಿಮ್ಮ ಮೊಬೈಲ್ ಗೆ ಒಟಿಪಿ ಸಂಖ್ಯೆ ಬರುತ್ತದೆ. ಅದನ್ನು ಆರೋಗ್ಯ ಕೇಂದ್ರದ ಸಿಬ್ಬಂದಿಯವರಿಗೆ ನೀಡಬೇಕಾಗಿರುತ್ತದೆ.
● ಕುಟುಂಬದ ಸದಸ್ಯರೆಲ್ಲರೂ ಒಂದೇ ಮೊಬೈಲ್ ಸಂಖ್ಯೆಯನ್ನು ಬಳಸಿಕೊಳ್ಳಬಹುದು.
● ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಶಿಬಿರದಲ್ಲಿ ಭಾಗವಹಿಸುವಂತೆ ಸೂಚಿಸಲಾಗಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading