Ad Widget

ಬಿಜೆಪಿ ವತಿಯಿಂದ ಸುಳ್ಯ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಗಾಂಧಿಜಯಂತಿ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ

ಭಾರತೀಯ ಜನತಾ ಪಕ್ಷ ಯುವ ಮೋರ್ಚಾ ಮತ್ತು ಭಾರತೀಯ ಜನತಾ ಪಕ್ಷ ಸುಳ್ಯ ನಗರ ಶಕ್ತಿಕೇಂದ್ರದ ವತಿಯಿಂದ ಗಾಂಧಿ ಜಯಂತಿ ಯ ಅಂಗವಾಗಿ ಇಂದು ಸ್ವಚ್ಛ ಭಾರತ್ ಕಾರ್ಯಕ್ರಮವು ಸುಳ್ಯ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ನೆರವೇರಿತು.

. . . . . . . . .

ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀ ಹರೀಶ್ ಕಂಜಿಪಿಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

. . . . . . .

ಬಿಜೆಪಿಯ ಪ್ರಮುಖರು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ರಾದ ಗುರುದತ್ ನಾಯಕ್ ತಾಲೂಕು ಕಾರ್ಯದರ್ಶಿ ಸುನಿಲ್ ಕೇರ್ಪಳ ಮತ್ತು ತಂಡದವರು ಕಾರ್ಯಕ್ರಮದ ನಿರ್ವಹಣೆಯ ನೇತೃತ್ವ ವಹಿಸಿದ್ದರು.

ಸುಳ್ಯ ಸಿಎ ಬ್ಯಾಂಕ್ ಅಧ್ಯಕ್ಷರಾದ ಶ್ರೀ ಹರೀಶ್ ಬೂಡುಪನ್ನೆ, ನಗರ ಪಂಚಾಯತ್ ಸದಸ್ಯರಾದ ವಿನಯ್ ಕುಮಾರ್ ಕಂದಡ್ಕ, ಬುದ್ಧ ನಾಯ್ಕ್, ಕಿಶೋರಿ ಶೇಟ್, ಪೂಜಶ್ರೀ, ಸುಧಾಕರ ಕುರುಂಜಿಭಾಗ್ ,ಪಕ್ಷದ ಪ್ರಮುಖರಾದ ಮಹೇಶ್ ಕುಮಾರ್ ಮೇನಾಲ,ಸುಪ್ರೀತ್ ಮೊಂಟಡ್ಕ , ಕಿಶನ್ ಜಬಳೆ, ಕೇಶವ ಮಾಸ್ತರ್ ಹೊಸಗದ್ದೆ , ರೋಹಿತ್ ಕೋಯಿಂಗೋಡಿ, ನಗರ ಶಕ್ತಿ ಕೇಂದ್ರದ ಅಧ್ಯಕ್ಷರಾದ ಐ ಬಿ ಚಂದ್ರಶೇಖರ್, ಕಾರ್ಯದರ್ಶಿ ಜಿನ್ನಪ್ಪ ಪೂಜಾರಿ, ಸುಳ್ಯ ಸಿಎ ಬ್ಯಾಂಕ್ ನಿರ್ದೇಶಕರಾದ ದಾಮೋದರ ಮಂಚಿ, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ಚಂದ್ರಶೇಖರ್ ಪನ್ನೆ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಕೇರ್ಪಳ, ಹಾಗೂ ಪ್ರಮುಖ ಕಾರ್ಯಕರ್ತರು ಭಾಗವಹಿಸಿದರು


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading