ಕಳಂಜ ಕೋವಿಡ್ ಟೆಸ್ಟ್ – ಎಲ್ಲರ ವರದಿ ನಗೆಟಿವ್ amarasuddi - October 2, 2020 at 19:15 0 Tweet on Twitter Share on Facebook Pinterest Email ಕಳಂಜ ಗ್ರಾಮಸ್ಥರಿಗಾಗಿ ವಿಶೇಷ ಕೋವಿಡ್ ತಪಾಸಣೆಯನ್ನು ಕಳಂಜ ವಿಷ್ಣುನಗರದ ಅಕ್ಷರ ಕರಾವಳಿ ಕಟ್ಟಡದಲ್ಲಿ ಅ. 02 ರಂದು ನಡೆಸಲಾಯಿತು. ಸ್ವಯಂಪ್ರೇರಿತರಾಗಿ 43 ಜನ ತಪಾಸಣೆಗೆ ಒಳಗಾಗಿದ್ದು ಎಲ್ಲರ ವರದಿ ನೆಗೆಟಿವ್ ಬಂದಿರುವುದಾಗಿ ತಿಳಿದುಬಂದಿದೆ. . . . . . . . . . Share this: Click to share on WhatsApp (Opens in new window) WhatsApp Like this:Like Loading...