2019-20 ನೇ ಸಾಲಿನಲ್ಲಿ ಜನಪರ ಕಾರ್ಯಕ್ರಮಗಳನ್ನು ಸಂಘಟಿಸಿ ರೋಟರಿ ಜಿಲ್ಲೆ 3181 ರಲ್ಲಿ ಅದ್ವಿತೀಯ ಸಾಧನೆ ಮಾಡಿದ ಸುಳ್ಯ ರೋಟರಿ ಸಂಸ್ಥೆ ಗೆ ಅಂತರಾಷ್ಟ್ರೀಯ ಅಧ್ಯಕ್ಷರು ಕೊಡಮಾಡುವ Presidential Citation Award ತನ್ನದಾಗಿಸಿಕೊಂಡಿದೆ.
ಕಳೆದ ಸಾಲಿನಲ್ಲಿ ಮೂವತ್ತಕ್ಕೂ ಅಧಿಕ ಜಿಲ್ಲಾ ಪ್ರಶಸ್ತಿಗಳೊಂದಿಗೆ ಜಿಲ್ಲೆಯಲ್ಲಿ ದ್ವಿತೀಯ ಅತ್ಯುತ್ತಮ ಕ್ಲಬ್ ಅಗಿ ಹೊರಹೊಮ್ಮಲು ಕಾರಣರಾಗಿದ್ದ ಕಳೆದ ಸಾಲಿನ ರೋಟರಿ ಅಧ್ಯಕ್ಷರಾದ ರೊ.ಡಾ. ಪುರುಷೋತ್ತಮ ಹಾಗೂ ಕಾರ್ಯದರ್ಶಿಯಾಗಿ ಸನತ್ ಕಾರ್ಯನಿರ್ವಹಿಸಿದ್ದರು.
- Wednesday
- December 18th, 2024