Ad Widget

ಇಂಗ್ಲಿಷ್ ಪಾತ್ರಾಭಿನಯ ಸ್ಪರ್ಧೆಯಲ್ಲಿ ಕೆ.ಪಿ.ಎಸ್. ಬೆಳ್ಳಾರೆ ರಾಜ್ಯಮಟ್ಟಕ್ಕೆ ಆಯ್ಕೆ

ಮಾನವ ಸಂಪನ್ಮೂಲ ಇಲಾಖೆ, ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆ ಮತ್ತು ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಡೆದ ಎನ್.ಪಿ.ಇ.ಪಿ. ರಾಷ್ಟ್ರೀಯ ಪಾತ್ರಾಭಿನಯ (ಆಂಗ್ಲಭಾಷಾ ಪಾತ್ರಾಭಿನಯ) ಸ್ಪರ್ಧೆಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯ 9ನೇ ತರಗತಿ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.

. . . . . . . . .

ಸಂಸ್ಥೆಯ ವಿದ್ಯಾರ್ಥಿಗಳಾದ ಅವನಿ.ಕೆ, ಶಾಂಭವಿ, ಚಂದನಲಕ್ಷ್ಮೀ, ತನ್ಮಯಿ ಹಾಗೂ ಅಪೇಕ್ಷಾ ರೈ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಾಗಿದ್ದಾರೆ. ಈ ಮೂಲಕ ಸಂಸ್ಥೆಯು ಎನ್.ಪಿ.ಇ.ಪಿ. ಪಾತ್ರಾಭಿನಯದಲ್ಲಿ 4ನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾದ ಸಾಧನೆ ಮಾಡಿದ್ದು, 2018 ರಲ್ಲಿ ರಾಷ್ಟ್ರಮಟ್ಟಕ್ಕೂ ಆಯ್ಕೆಯಾಗಿತ್ತು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading