ಶೇಣಿ ನಾಟಿ ವೈದ್ಯೆ ರತ್ನವತಿ ಅ. 28 ರಂದು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು. ಇವರು ಹಲವಾರು ವರ್ಷಗಳಿಂದ ನಾಟಿವೈದ್ಯೆಯಾಗಿ ಹೆಸರುವಾಸಿಯಾಗಿದ್ದರು.
ಇವರಿಗೆ 82 ವರ್ಷ ವಯಸ್ಸಾಗಿತ್ತು. ಮೖತರು ಪುತ್ರರಾದ ಮಾಯಿಲಪ್ಪ, ಜನಾರ್ದನ ಪುತ್ರಿಯರಾದ ಪಾರ್ವತಿ, ಮೋಹಿನಿ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.

06.03.2026 e paper
e paper 16.01.2026