Ad Widget

ತಾಯಿ ಗದರಿಸಿದಕ್ಕೆ ಮಂಗಳೂರಿನಿಂದ ಪೆರ್ಲ ಅಜ್ಜಿಯ ಮನೆಗೆ ಸೈಕಲಿನಲ್ಲಿ ಹೊರಟ ಬಾಲಕ


ಮಂಗಳೂರಿನ ಕೊಂಚಾಡಿ ಪರಿಸರದ ಸೂರಜ್ ಎಂಬ ಬಾಲಕ ತಾಯಿ ಗದರಿಸಿದ್ದಕ್ಕೆ ಕೋಪಿಸಿಕೊಂಡು ತನ್ನ ಸೈಕಲ್ಲನ್ನು ಏರಿ ಮನೆಯವರಿಗೆ ವಿಷಯ ತಿಳಿಸದೇ ಕೇರಳದಲ್ಲಿರುವ ತನ್ನ ಅಜ್ಜಿಯ ಮನೆಗೆ ಹೊರಟಿರುತ್ತಾನೆ. ಮಧ್ಯಾಹ್ನ 12:00 ಗಂಟೆಗೆ ಕಾಣೆಯಾದ ಬಾಲಕ ಆತಂಕದಿಂದ ಮನೆಯವರು ಹುಡುಕಲು ಆರಂಭಿಸಿದಾಗ ಹುಡುಗ ಕಲ್ಲಡ್ಕದಲ್ಲಿ ಇದ್ದಾನೆ ಎಂದು ವಿಷಯ ತಿಳಿದು ಬಂದಿದೆ. ಕಲ್ಲಡ್ಕದಲ್ಲಿ ಬಾಲಕ ಸೈಕಲ್ನಲ್ಲಿ ಬರುವುದನ್ನು ಗಮನಿಸಿದ ಸ್ಥಳೀಯರು ಬಾಲಕರನ್ನು ವಿಚಾರಿಸಿ ನಂತರ ಅವನ ಅಜ್ಜಿಯ ಮನೆ ಪೆರ್ಲ ಎಂಬಲ್ಲಿಗೆ ಕಾರಿನ ಮೂಲಕ ಕಳುಹಿಸಿಕೊಟ್ಟಿರುವುದಾಗಿ ತಿಳಿದುಬಂದಿದೆ. ಬಾಲಕ ಸುಳ್ಯದಲ್ಲಿ ಸಿಕ್ಕಿದ್ದಾನೆ ಎಂದು ಜಾಲತಾಣದಲ್ಲಿ ವೈರಲ್ ಆಗಿರುವ ಬಗ್ಗೆ ಅಮರ ಸುಳ್ಯ ಸುದ್ದಿ ಪತ್ರಿಕೆಯಿಂದ ಬಾಲಕನ ಮನೆಯವರ ದೂರವಾಣಿ ಸಂಪರ್ಕಕ್ಕೆ ಕರೆ ಮಾಡಿ ವಿಚಾರಿಸಿದಾಗ ಈ ಮಾಹಿತಿ ಲಭ್ಯವಾಗಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading