Ad Widget

ಬಿಜೆಪಿ ಸಾಮಾಜಿಕ ಜಾಲತಾಣದ ಪದಗ್ರಹಣ- ಸಂಚಾಲಕರಾಗಿ ಫಯಾಜ್ ಕಡಬ, ಸಹ ಸಂಚಾಲಕರಾಗಿ ಸುಪ್ರೀತ್ ಮೋಂಟಡ್ಕ

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ಸಾಮಾಜಿಕ ಜಾಲತಾಣದ ಪದಗ್ರಹಣ ಸಮಾರಂಭ ಇಂದು ಸುಳ್ಯದ ಬಿಜೆಪಿ ಕಚೇರಿಯಲ್ಲಿ ನಡೆಯಿತು.

. . . . . . . . .


ವೇದಿಕೆಯಲ್ಲಿ ಸುಳ್ಯ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಭಾ.ಜ.ಪಾ ಸುಳ್ಯ ಮಂಡಲದ ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ, ಜಿಲ್ಲಾ ಸಾಮಾಜಿಕ ಜಾಲತಾಣದ ಸಹ ಸಂಚಾಲಕ ಅಜಿತ್ ಉಳ್ಳಾಲ, ಜಿಲ್ಲಾ ಸಹ ಸಂಚಾಲಕ ಸಂದೀಪ್ ಲೋಬೊ, ಭಾ. ಜ. ಪಾ. ಯುವಮೋರ್ಚಾ ಸುಳ್ಯ ಮಂಡಲದ ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ, ಸುಳ್ಯ ಸಿ.ಎ. ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡು ಪನ್ನೆ, ಉಪಸ್ಥಿತರಿದ್ದರು.
ನೂತನ ಪದಾಧಿಕಾರಿಗಳಾದ ಸಾಮಾಜಿಕ ಜಾಲತಾಣದ ಸಂಚಾಲಕರಾಗಿ ಫಯಾಜ್ ಕಡಬ, ಸಹ ಸಂಚಾಲಕರಾಗಿ ಸುಪ್ರೀತ್ ಮೋಂಟಡ್ಕ, ಸದಸ್ಯರುಗಳಾಗಿ ಅವಿನ್ ಬೆಟ್ಟಂಪಾಡಿ, ಪ್ರಸಾದ್ ಕಾಟೂರು, ವಿನಯ್ ಬೆದ್ರುಪಣೆ, ಪ್ರವೀಣ್ ಚೆನ್ನಾವರ, ಲೋಕೇಶ್ ಬರೆಪ್ಪಾಡಿ, ಪ್ರೀತಮ್ ಮುಂಡೋಡಿ, ಆಯ್ಕೆಯಾಗಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading