Ad Widget

ಸುಳ್ಯದಲ್ಲಿ ರೋಡ್ ರನ್ನರ್ಸ್ ಫುಡ್ ಡೆಲಿವರಿ ಶುಭಾರಂಭ


ಇದೇ ಮೊದಲ ಬಾರಿಗೆ ಸುಳ್ಯದಲ್ಲಿ ರೋಡ್ ರನ್ನರ್ಸ್ ಎಂಬ ಫುಡ್ ಡೆಲಿವರಿ ಸಂಸ್ಥೆ ಇಂದು ಶುಭಾರಂಭಗೊಂಡಿತು. ಸುಳ್ಯ ನಗರ ವ್ಯಾಪ್ತಿಯಲ್ಲಿ ಪ್ರತಿದಿನ ಸಂಜೆ 6.30 ರಿಂದ ರಾತ್ರಿ 10.30 ರ ತನಕ ಫುಡ್ ಡೆಲಿವರಿ ವ್ಯವಸ್ಥೆ ಮಾಡಲಿದ್ದಾರೆ. 8123067957 ಸಂಖ್ಯೆಯ ವಾಟ್ಸಾಪ್ ನಂಬರ್ ಗೆ ಸಂದೇಶ ಕಳುಹಿಸಿದರೆ ಕೂಡಲೇ ನಿಮ್ಮ ಮನೆ ಬಾಗಿಲಿಗೆ ಫುಡ್ ಡೆಲಿವರಿ ನೀಡಲಿದ್ದೇವೆ ಎಂದು ಮಾಲಕರು ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading