Ad Widget

ರಾಜ್ಯಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಸುಳ್ಯದ ವಿದ್ಯಾರ್ಥಿಗಳಿಗೆ ಬಹುಮಾನ

ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ (ರಿ) ಇದರ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಪ್ರೌಢಶಾಲಾ ವಿದ್ಯಾರ್ಥಿಗಳಿಗೋಸ್ಕರ ಅಂತರ್ಜಾಲ ಮೂಲಕ (ಝೂಮ್)ರಾಜ್ಯಮಟ್ಟದ ಕನ್ನಡ ಭಾಷಣ ಸ್ಪರ್ಧೆ ಆಯೋಜಿಸಿತ್ತು.

. . . . . . . . .

ಈ ಸ್ಪರ್ಧೆಯ ಪ್ರಥಮ ಬಹುಮಾನವನ್ನು ರಾಮಕುಂಜದ ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ಕೇರ್ಪಳದ ಕು. ಅನನ್ಯ ಕೆ.ಟಿ., ದ್ವಿತೀಯ ಬಹುಮಾನವನ್ನು ಸುಳ್ಯದ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಕೇರ್ಪಳದ ಅಮರ್ ಕೆ.ಪಿ., ತೃತೀಯ ಬಹುಮಾನವನ್ನು ಆಲೆಟ್ಟಿ ಸರಕಾರಿ ಪ್ರೌಢಶಾಲೆಯ ಕು.ಲಿಖಿತಾ ಕೆ.ಎಸ್., ಚತುರ್ಥ ಬಹುಮಾನವನ್ನು ಮಡಿಕೇರಿ ದ.ಪ.ಪೂ.ಕಾಲೇಜಿನ ಕು.ಸಮೀನಾ ಎಂ.ಎಸ್ ಪಡೆದುಕೊಂಡಿರುತ್ತಾರೆ. ರಾಜ್ಯಮಟ್ಟಕ್ಕೆ ಆಯ್ಕೆಯಾದ 20 ವಿದ್ಯಾರ್ಥಿಗಳಲ್ಲಿ ಇವರು ಆಯ್ಕೆಯಾಗಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading