ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಾಮಾನ್ಯ ಸಭೆಯು ನ.3 ನಡೆಯಿತು. ಈ ಸಂದರ್ಭದಲ್ಲಿ ಗುತ್ತಿಗಾರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘದ ಅಧ್ಯಕ್ಷರಾಗಿ ಐದನೇ ಬಾರಿಗೆ ಆಯ್ಕೆಯಾದ ನಿತ್ಯಾನಂದ ಮುಂಡೋಡಿಯವರನ್ನು ಸನ್ಮಾನಿಸಲಾಯಿತು. ಸಭೆಯಲ್ಲಿ ಸೊಸೈಟಿಯ ಅಧ್ಯಕ್ಷ ಪಿ.ಸಿ.ಜಯರಾಮ್, ಉಪಾಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಜಾಕೆ ಸದಾನಂದ, ಎ.ವಿ.ತೀರ್ಥರಾಮ, ಕೆ.ಸಿ.ನಾರಾಯಣ ಗೌಡ, ಕೆ.ಸಿ.ಸದಾನಂದ ಕುರುಂಜಿ, ಪಿ.ಎಸ್.ಗಂಗಾಧರ, ದಾಮೋದರ ಎನ್.ಎಸ್., ದಿನೇಶ್ ಮಡಪ್ಪಾಡಿ, ಶ್ರೀಮತಿ ಲತಾ ಎಸ್. ಮಾವಾಜಿ, ಹೇಮಚಂದ್ರ ಐ.ಕೆ., ಶೈಲೇಶ್ ಅಂಬೆಕಲ್ಲು, ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ್ ಉಪಸ್ಥಿತರಿದ್ದರು.
- Sunday
- November 24th, 2024