Ad Widget

ಪಂಜದಲ್ಲಿ ಯಕ್ಷಗಾನ ಗಾನ ವೈಭವ- 2020 ಉದ್ಘಾಟನೆ


ಶ್ರೀ ಶಾರದಾಂಬಾ ಯಕ್ಷಗಾನ ಕಲಾ ಸೇವಾ ಟ್ರಸ್ಟ್ ಪಂಜ, ಕಲಾಭಿಮಾನಿಗಳ ಸಹಕಾರದೊಂದಿಗೆ ಯಕ್ಷಗಾನ ಗಾನ ವೈಭವ -2020 ನ.10 ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಸಭಾ ಭವನದಲ್ಲಿ ಉದ್ಘಾಟನೆ ಗೊಂಡಿತು.
ಕಾರ್ಯಕ್ರಮವನ್ನು ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರ್ ದೀಪ ಬೆಳಗಿಸಿ ಉದ್ಘಾಟಿಸಿದರು.
ಪಂಜ ಶ್ರೀ ಶಾರದಾಂಬಾ ಭಜನಾ ಮಂಡಳಿ ಯ ಅಧ್ಯಕ್ಷ ಬಾಲಕೃಷ್ಣ ಪುತ್ಯ, ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ನೂತನ ವ್ಯವಸ್ಥಾಪನಾ ಸಮಿತಿ ಸದಸ್ಯ‌ಬಾಲಕೃಷ್ಣ ಕುದ್ವ, ಪತ್ರಕರ್ತ ದುರ್ಗಾ ಕುಮಾರ್ ನಾಯರ್ ಕೆರೆ,ಸಂಘಟಕ ,ಪಂಜ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕಾರ್ಯಪ್ಪ ಗೌಡ ಚಿದ್ಗಲ್ಲು, ಸಂಘಟಕ ಜಯರಾಮ ಕಲ್ಲಾಜೆ
ಕಲಾವಿದರು ವೇದಿಕೆಯಲ್ಲಿ ಉಪಸ್ಥಿತರಿದ್ದರು ಜಯರಾಮ ಕಲ್ಲಾಜೆ ನಿರೂಪಿಸಿದರು.
ಗಾನ ವೈಭವದಲ್ಲಿ ರಾಘವೇಂದ್ರ ಆಚಾರ್ಯ ಜನ್ಸಾಲೆ, ರವಿಚಂದ್ರ ಕನ್ನಡಿಕಟ್ಟೆ, ಕು.ರಚನಾ ಚಿದ್ಗಲ್ಲು, ಕು.ಜನನಿ ಕಲ್ಲಾಜೆ, ಸುನಿಲ್ ಭಂಡಾರಿ ಕಡತೋಕ, ಸುಜನಾ ಹಾಲಾಡಿ, ಚೈತನ್ಯ ಕೃಷ್ಣ ಪದ್ಯಾಣ, ಶಿತಿಕಂಠ ಭಟ್ ಉಜಿರೆಪಾಲ್ಗೊಂಡಿದ್ದಾರೆ. ಶಶಿಧರ ಮಾವಿನಕಟ್ಟೆ ನಿರೂಪಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading