ಬೆಳ್ಳಾರೆ ವಲಯ ಟೈಲರಿಂಗ್ ಅಸೋಸಿಯೇಷನ್ ಮಹಾಸಭೆ : ಅಧ್ಯಕ್ಷರಾಗಿ ಉಮೇಶ್ ನಾಯಕ್, ಕಾರ್ಯದರ್ಶಿಯಾಗಿ ತ್ರಿವೇಣಿ ವಿಶ್ವೇಶ್ವರ್

ಟೈಲರಿಂಗ್ ಎಸೋಸಿಯೇಶನ್ ಬೆಳ್ಳಾರೆ ವಲಯ ಸುಳ್ಯ ತಾಲೂಕು ಇದರ ಮಹಾಸಭೆಯ ನ.11 ರಂದು ಬೆಳ್ಳಾರೆಯ ಲಕ್ಷೀಜಾತ ವಾಣಿಜ್ಯ ಸಂಕೀರ್ಣದಲ್ಲಿ ಅಸೋಸಿಯೇಷನ್ ನ ಅಧ್ಯಕ್ಷ ಉಮೇಶ್ ನಾಯಕ್ ರ ಅಧ್ಯಕ್ಷತೆಯಲ್ಲಿ ಜರಗಿತು.

. . . . . . . . .

ಅಸೋಸಿಯೇಷನ್ ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಂತ್ ಉರ್ಲಂಡಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲಾ ಜೊತೆ ಕಾರ್ಯದರ್ಶಿ ಲಿಗೋಧರ ಆಚಾರ್ಯ ಸುಳ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಸೋಸಿಯೇಷನ್ ನ ಬೆಳ್ಳಾರೆ ವಲಯ ಕಾರ್ಯದರ್ಶಿ ಶಿವರಾಮ್ ವರದಿ ಮಂಡನೆ ಮಾಡಿದರು. ಕೋಶಾಧಿಕಾರಿ ನಂದಿನಿಯವರು ಲೆಕ್ಕಪತ್ರ ಮಂಡಿಸಿದರು.
ನೂತನ ಆಡಳಿತ ಮಂಡಳಿ ರಚನೆಯಾಗಿ ಅಧ್ಯಕ್ಷರಾಗಿ ಉಮೇಶ್ ನಾಯಕ್, ಉಪಾಧ್ಯಕ್ಷರಾಗಿ ಶಿವರಾಮ್,
ಕಾರ್ಯದರ್ಶಿಯಾಗಿ ಶ್ರೀಮತಿ ತ್ರಿವೇಣಿ ವಿಶ್ವೇಶ್ವರ್,
ಜೊತೆ ಕಾರ್ಯದರ್ಶಿಯಾಗಿ ವಿನಯ ಭಟ್, ಖಜಾಂಜಿ ಯಾಗಿ ಶ್ರೀಮತಿ ನಂದಿನಿ ಇವರನ್ನು ಆಯ್ಕೆ ಮಾಡಲಾಯಿತು. ಸುಮ ವಿ. ಆಚಾರ್ ಪ್ರಾರ್ಥಸಿದರು. ಬೇಬಿನಾತ್ ಬೆಳ್ಳಾರೆ ಸ್ವಾಗತಿಸಿ ಶ್ರೀಮತಿ ಕವಿತಾ ವಂದಿಸಿದರು. ಶ್ರೀಮತಿ ತ್ರಿವೇಣಿ ವಿಶ್ವೇಶ್ವರ್ ಕಾರ್ಯಕ್ರಮ ನಿರ್ವಹಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading