Ad Widget

ಬಾಳುಗೋಡು : ಹೆಣ್ಣು ಮಕ್ಕಳ ಶಿಶು ಪ್ರದರ್ಶನ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ, ಸುಳ್ಯ ಶಿಶು ಅಭಿವೃದ್ಧಿ ಯೋಜನೆಯ ವತಿಯಿಂದ ನ.12 ರಂದು ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ನಲ್ಲಿ ಬಿಬಿಬಿಪಿ ಯೋಜನೆಯಡಿಯಲ್ಲಿ ಗ್ರಾಮ ಮಟ್ಟದ “ಹೆಣ್ಣು ಮಕ್ಕಳ ಶಿಶು ಪ್ರದರ್ಶನ” ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತಿಯ ಸಹಯೋಗದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರೇಮ್ ಸಿಂಗ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

. . . . . . . . .

ವಿಶ್ವ ಯುವಕ ಮಂಡಲ ಬಾಳುಗೋಡು ಇದರ ಅಧ್ಯಕ್ಷರಾದ ರಾಧಾಕೃಷ್ಣ ಕಟ್ಟೆಮನೆ ಯವರು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಇಲಾಖೆಯ ವಲಯ ಮೇಲ್ವಿಚಾರಕಿ ವಿಜಯ ರವರು ಕಾರ್ಯಕ್ರಮದ ಬಗ್ಗೆ ಪ್ರಸ್ತಾಪಿಸಿ ಬಿಬಿಬಿಪಿ ಯೋಜನೆಯ ದ್ಯೇಯೋಧ್ದೇಶಗಳನ್ನ ಸಭೆಗೆ ಮನರಿಕೆ ಮಾಡಿದರಲ್ಲದೇ ಬಿಬಿಬಿಪಿ ಪ್ರತಿಜ್ಞಾವಿಧಿ ಬೋಧಿಸಿದರು ಆರೋಗ್ಯ ಕಾರ್ಯಕರ್ತೆಯರು ಹಾಜರಿದ್ದು ತಾಯಂದಿರಿಗೆ ಆರೋಗ್ಯ ಸಲಹೆ ನೀಡಿ ಕೊರೋನಾ ವಿರುದ್ಧ ಪ್ರತಿಜ್ಞಾ ವಿಧಿ ಬೋಧಿಸಿದರು. ಅಂಗನವಾಡಿ ಶಿಕ್ಷಕಿಯರಾದ ನೇತ್ರಾವತಿ ಕಾರ್ಯಕ್ರಮ ನಿರೂಪಿಸಿ ಅನಂತೇಶ್ವರಿ ಪ್ರಾರ್ಥನೆಗೈದರು.ಶ್ರೀ ಮತಿ ಹರಿಣಿ ಸ್ವಾಗತಿಸಿ ತೀರ್ಥಕುಮಾರಿ ವಂದಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading