Ad Widget

ಗ್ರಾಮ ಪಂಚಾಯತ್ ಚುನಾವಣೆ ಘೋಷಣೆ : ಡಿಸೆಂಬರ್ 22 ಮತ್ತು 27ರಂದು ಎರಡು ಹಂತಗಳಲ್ಲಿ ಮತದಾನ- ಇಂದಿನಿಂದಲೇ ನೀತಿ ಸಂಹಿತೆ ಜಾರಿ

ರಾಜ್ಯದ 5762 ಗ್ರಾಮ ಪಂಚಾಯತ್ ಗಳಲ್ಲಿ ಚುನಾವಣೆ ಘೋಷಣೆಯಾಗಿದ್ದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಚುನಾವಣಾ ಆಯೋಗವು ಇಂದು ಗ್ರಾಮ ಪಂಚಾಯಿತಿ ಚುನಾವಣಾ ದಿನಾಂಕವನ್ನು ಪ್ರಕಟಿಸಿದೆ. ಡಿಸೆಂಬರ್​ 22ರಂದು ಪ್ರಥಮ ಹಂತ ಹಾಗೂ ಡಿ.27ಕ್ಕೆ ಎರಡನೇ ಹಂತದ ಚುನಾವಣೆ ನಿಗದಿಯಾಗಿದೆ. ಡಿ. 30ರಂದು ಮತಎಣಿಕೆ ನಡೆಯಲಿದೆ.
ಇಂದಿನಿಂದಲೇ ನೀತಿಸಂಹಿತೆ ಜಾರಿಯಾಗಿದೆ.

. . . . . . . . .

ಮೊದಲನೆ ಹಂತದ ಡಿಸೆಂಬರ್ 22 ರಂದು ದಕ್ಷಿಣ ಕನ್ನಡ ಜಿಲ್ಲೆಯ, ಮಂಗಳೂರು ಮೂಡುಬಿದಿರೆ, ಬಂಟ್ವಾಳ ಗ್ರಾಮಪಂಚಾಯತ್ ಗಳಿಗೆ ಹಾಗೂ ಡಿಸೆಂಬರ್ 27 ರಂದು ಎರಡನೇ ಹಂತದಲ್ಲಿ ಪುತ್ತೂರು, ಬೆಳ್ತಂಗಡಿ,ಕಡಬ, ಸುಳ್ಯ ತಾಲೂಕಿನ ಗ್ರಾಮಪಂಚಾಯತ್ ಗಳಿಗೆ ಚುನಾವಣೆ ನಡೆಯಲಿದ್ದು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading