ಗೋ ಹತ್ಯೆ ನಿಷೇಧ ಜಾರಿಗೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್, ಭಜರಂಗದಳ ಅಯೋಧ್ಯೆ ಶಾಖೆ ಎಲಿಮಲೆ ಇದರ ವತಿಯಿಂದ ಮುಖ್ಯಮಂತ್ರಿಯವರಿಗೆ ನೆಲ್ಲೂರು ಕೆಮ್ರಾಜೆ ಪಂಚಾಯತ್ ಆಡಳಿತಾಧಿಕಾರಿ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಎಲಿಮಲೆ ಶಾಖೆಯ ಅಧ್ಯಕ್ಷ ಪುರುಷೋತ್ತಮ ಚಿತ್ತಡ್ಕ, ಕಿರಣ್ ಗುಡ್ಡೆಮನೆ ಭಜರಂಗದಳ ಗೋ ರಕ್ಷಾ ಪ್ರಮುಖ್ ನಾಗರಾಜ್ ಕೇಪಳಕಜೆ, ಸತೀಶ್ ಗುಡ್ಡನಮನೆ, ಧರ್ಮಪಾಲ ಸುಳ್ಳಿ, ಓಂ ಪ್ರಸಾದ್ ಕಜೆ, ದೀಕ್ಷಿತ್ ಚಿತ್ತಡ್ಕ, ನಿತಿನ್ ಗಟ್ಟಿಗಾರು, ತನುಷ್ ಕುಕ್ಕೇಟಿ, ಕಾರ್ಯಕರ್ತರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
- Saturday
- November 23rd, 2024