Ad Widget

ಸುಳ್ಯ ತಹಶೀಲ್ದಾರ್ ಆಗಿ ಕು.ಅನಿತಾಲಕ್ಷ್ಮೀ

ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಸುಳ್ಯಕ್ಕೆ ಹೊಸ ತಹಶೀಲ್ದಾರ್‌ ಆಗಿ ಕು.ಅನಿತಾಲಕ್ಷ್ಮೀ ಅವರನ್ನು ನೇಮಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.

. . . . . . . . .

ಸುಳ್ಯ ತಹಶೀಲ್ದಾರ್ ಅನಂತಶಂಕರ್ ರವರು ಕಡಬ ತಹಶೀಲ್ದಾರ್‌ ಆಗಿಯೂ ಕಾರ್ಯ ನಿರ್ವಹಿಸುತ್ತಿರುವುದರಿಂದ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲು ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಶಾಖೆಯ ತಹಶೀಲ್ದಾರ್ ಆಗಿರುವ ಕು. ಅನಿತಾಲಕ್ಷ್ಮೀ ಅವರನ್ನು ಸುಳ್ಯ ತಹಶೀಲ್ದಾರ್‌ ಆಗಿ ಜಿಲ್ಲಾಧಿಕಾರಿಗಳು ನೇಮಿಸಿರುವುದಾಗಿ ತಿಳಿದುಬಂದಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading