ಜಿಲ್ಲಾ ಸಹಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಕೆ.ಟಿ.ವಿಶ್ವನಾಥರಿಗೆ ಸನ್ಮಾನ

ದ.ಕ.ಜಿಲ್ಲಾ ಸಹಕಾರಿ ನೌಕರರ ಸಹಕಾರ ಸಂಘದ 89ನೇ ವಾರ್ಷಿಕ ಮಹಾಸಭೆ ಮಂಗಳೂರಿನ ಸಂಘದ ಪ್ರಧಾನ ಕಚೇರಿಯ ಉನ್ನತಿ ಸಭಾಭವನದಲ್ಲಿ ಇಂದು ನಡೆಯಿತು.
ಈ ಸಂದರ್ಭದಲ್ಲಿ ಬೆಂಗಳೂರಿನ ಜ್ಞಾನ ಮಂದಾರ ಅಕಾಡೆಮಿಯಿಂದ ಸಮಾಜರತ್ನ ಸೇವಾ ಪ್ರಶಸ್ತಿಗೆ ಭಾಜನರಾಗಿರುವ ಸಂಘದ ನಿರ್ದೇಶಕ, ವೆಂಕಟರಮಣ ಸೊಸೈಟಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥರನ್ನು ಸನ್ಮಾನಿಸಲಾಯಿತು.

. . . . . . . . .

  ಡಿ.ಸಿ‌.ಸಿ‌‌.ಬ್ಯಾಂಕ್‌ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ರವೀಂದ್ರ ಸನ್ಮಾನಿಸಿದರು. ಮಹಾಪ್ರಬಂಧಕ ಮಹಾಬಲೇಶ್ವರ ಭಟ್, ಸಂಘದ ಅಧ್ಯಕ್ಷರಾದ ಜಗದೀಶ್ಚಂದ್ರ ಅಂಚನ್,ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸತೀಶ್ ಪೂಜಾರಿ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading