Ad Widget

ಡಿ.19 : ಸುಳ್ಯ ತಾಲೂಕು ಖಾಸಗಿ ಶಿಕ್ಷಕರ ಒಕ್ಕೂಟ ಉದ್ಘಾಟನೆ ಮತ್ತು ಸದಸ್ಯತ್ವ ನೋಂದಾವಣೆ ಕಾರ್ಯಕ್ರಮ

ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಕರ ಬಳಗ(ರಿ)
(ಶಿಕ್ಷಕರ ಮತ್ತು ಉಪನ್ಯಾಸಕರ ಒಕ್ಕೂಟ) ಇದರ ಸುಳ್ಯ ತಾಲೂಕು ಘಟಕದ ಉದ್ಘಾಟನೆ ಮತ್ತು ಸದಸ್ಯತ್ವ ನೋಂದಣಿ ಕಾರ್ಯಕ್ರಮ ಡಿ.19 ಶನಿವಾರ ದಂದು ಅಪರಾಹ್ನ 02:00 ಗಂಟೆಗೆ ರಥಬೀದಿಯಲ್ಲಿರುವ ರೋಟರಿ ಆಂಗ್ಲ ಮಾಧ್ಯಮ ಹಿ.ಪ್ರಾ ಶಾಲೆ, ಸುಳ್ಯ ಇಲ್ಲಿ ನಡೆಯಲಿದೆ. ಖಾಸಗಿ, ಅತಿಥಿ ಹಾಗೂ ಗೌರವ ಶಿಕ್ಷಕರು ಸದಸ್ಯತನಕ್ಕಾಗಿ
2 ಪಾಸ್‌ಪೋರ್ಟ್ ಸೈಜ್ ಪೋಟೋ, ಆಧಾರ್ ಕಾರ್ಡ್ ಝೆರಾಕ್ಸ್ ಮತ್ತು ಸದಸ್ಯತ್ವ ಶುಲ್ಕ ₹150 ನೀಡಿ ನೋಂದಣಿ ಮಾಡಿಕೊಳ್ಳಬಹುದು. ಶಿಕ್ಷಕರು ರಾಜ್ಯದ ಯಾವುದೇ ಭಾಗದವರಾಗಿದ್ದು,ಯಾವುದೇ ಶಿಕ್ಷಣ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಶಾಲಾ,ಕಾಲೇಜು,ಅತಿಥಿ ಶಿಕ್ಷಕರು/ಉಪನ್ಯಾಸಕರು ಭಾಗವಹಿಸಬಹುದು ಎಂದು ಖಾಸಗಿ ಶಿಕ್ಷಕರ ಒಕ್ಕೂಟ ಪ್ರಕಟಣೆಯಲ್ಲಿ ತಿಳಿಸಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading