Ad Widget

ರಾಜ್ಯ ಮಟ್ಟದ ಯೋಗಾಸನ ಕ್ರೀಡಾ ಚಾಂಪಿಯನ್ ಶಿಪ್ ಗೆ ಸುಳ್ಯದ ವಿದ್ಯಾರ್ಥಿಗಳು


ಕರ್ನಾಟಕ ರಾಜ್ಯ ಅಮೆಚೂರ್ ಯೋಗ ಕ್ರೀಡಾ ಸಂಸ್ಥೆ (ರಿ) ನಡೆಸುವ 40ನೇ ಕರ್ನಾಟಕ ರಾಜ್ಯ ಯೋಗಾಸನ ಕ್ರೀಡಾ ಚಾಂಪಿಯನ್ ಶಿಪ್ – 2020 ಡಿಸೆಂಬರ್ 16 ರಿಂದ 25 ರ ತನಕ ನಡೆಯಲಿದೆ.

. . . . . . . . .

ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸುಳ್ಯದ ಯೋಗೇನ ಚಿತ್ತಸ್ಯ ಯೋಗ ಕೇಂದ್ರದ ವಿದ್ಯಾರ್ಥಿಗಳಾದ ಅವನಿ ಎಂ.ಎಸ್. ಸುಳ್ಯ, ಶರತ್ ಮರ್ಗಿಲಡ್ಕ, ಅಧಿತಿ ಆರ್. ಉಪ್ಪಿನಂಗಡಿ ಇವರುಗಳು ಭಾಗವಹಿಸುತ್ತಿದ್ದಾರೆ. ಇವರಿಗೆ ರಾಷ್ಟ್ರ ಮಟ್ಟದ ಯೋಗ ಪಟು ಸಂತೋಷ್ ಮುಂಡಕಜೆ ಜೊತೆ ಮಾರ್ಗದರ್ಶನ ನೀಡುತ್ತಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading