ಅರಂತೋಡು ಗ್ರಾಮದ ಕಲ್ಲಗದ್ದೆ ಕೇಪಣ್ಣ ಗೌಡರು
ಪಾರ್ಶ್ವವಾಯು ಪೀಡಿತರಾಗಿ ತೀವ್ರ ಅನಾರೋಗ್ಯ ಕ್ಕೊಳಗಾಗಿದ್ದು, ಇವರ ಚಿಕಿತ್ಸೆಯ ವೆಚ್ಚವನ್ನು ಭರಿಸಲಾಗದೆ ಕುಟುಂಬ ಆರ್ಥಿಕ ಸಂಕಷ್ಟಗೊಳಗಾಗಿದ್ದು,
ಇವರಿಗೆ ದಾನಿಗಳ ನೆರವಿನಹಸ್ತ ಬೇಕಾಗಿದೆ.
ಪ್ರತಿನಿತ್ಯ ಕೂಲಿಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಕೇಪಣ್ಣ ಗೌಡರ ಕುಟುಂಬ ಇದೀಗ ದಾನಿಗಳ ನೆರವನ್ನು ಕೋರಿದ್ದು , ಇವರಿಗೆ ನೆರವು ನೀಡುವವರು ಬ್ಯಾಂಕ್ ಆಫ್ ಬರೋಡಾ ಅರಂತೋಡು ಶಾಖೆ ಅಕೌಂಟ್ ನಂಬರ್ 83690100006016, IFSC code: BARB0VJARTH ,
MICR CODE 574012302 ಕ್ಕೆ ಹಣ ಜಮೆ ಮಾಡಬೇಕಾಗಿದೆ. ಸಂಪರ್ಕ ಸಂಖ್ಯೆ 9148208790 ( ಪ್ರಶಾಂತ್)
- Friday
- November 1st, 2024