Ad Widget

ಜಯನಗರ : ದೃಷ್ಟಿ ಚಾರಿಟೇಬಲ್ ವತಿಯಿಂದ ಕ್ಯಾಲೆಂಡರ್ ವಿತರಣೆ

ನಗರ ಪಂಚಾಯತ್ ಸದಸ್ಯ ಬಾಲಕೃಷ್ಣ ಭಟ್ ಕೊಡಂಕೇರಿ
ಯವರ ನೇತೃತ್ವದಲ್ಲಿ ದೃಷ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಯನಗರ 3ನೇ ವಾರ್ಡ್ ನ ಮನೆಗಳಿಗೆ 2021 ರ ಕ್ಯಾಲೆಂಡರ್ ಗಳನ್ನು ಡಿಸೆಂಬರ್ 28ರಂದು ವಿತರಿಸಲಾಯಿತು. ಈ ಸಂದರ್ಭದಲ್ಲಿ ಬೂತ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಮಚಾದೋ, ಕಾರ್ಯದರ್ಶಿ ಸುಂದರ ಕುದ್ಪಾಜೆ, ಅಭಿವೃದ್ಧಿ ಕಾವಲು ಸಮಿತಿ ಅಧ್ಯಕ್ಷ ದೀಕ್ಷಿತ್ ಕುಮಾರ್ ಜಯನಗರ, ಸ್ಥಳೀಯರಾದ ಮನೀಶ್, ಅಶ್ರಫ್ ಮೊದಲಾದವರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading