ಹರಿಹರಪಲ್ಲತ್ತಡ್ಕ : ಸಂಸ್ಕೃತಿಯ ಬಗ್ಗೆ ಮಕ್ಕಳಿಗೆ ಮಾಹಿತಿ ಶಿಬಿರ ಉದ್ಘಾಟನೆ


ಭಾರತೀಯ ಸಂಸ್ಕೃತಿಯ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಮಾಹಿತಿ ಶಿಬಿರವನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ಇಂದು ( ಜ.2 ರಂದು) ಉದ್ಘಾಟಿಸಿದರು. ಹರಿಹರಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯುವ ಈ ಮಾಹಿತಿ ಶಿಬಿರ ಜ. 3 ರವರೆಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ
ವಿಧಾನ ಪರಿಷತ್ ಸದಸ್ಯೆ ಡಾ| ತೇಜಸ್ವಿನಿ ಗೌಡ, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯ, ವಿವೇಕಾನಂದ ವಿದ್ಯಾವರ್ಧಕ ಸಂಘದ ನಿದೇರ್ಶಕರಾದ ನಾ.ಸೀತಾರಾಮ ಉಪಸ್ಥಿತರಿದ್ದರು. ಈ ಶಿಬಿರದಲ್ಲಿ ಶಿಕ್ಷಣ ಮಾಹಿತಿ, ಉದ್ಯೋಗ ಮಾಹಿತಿ, ಆರೋಗ್ಯ ಮಾಹಿತಿ, ಭಾರತೀಯ ಸಂಸ್ಕೃತಿ, ಪ್ರಾಚೀನ ಭಾರತದ ಸಾಧನೆ, ಯೋಗಾಭ್ಯಾಸದ ಬಗ್ಗೆ ಮಾಹಿತಿ ನೀಡಲಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading