Ad Widget

ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರನ್ನು ಭೇಟಿ ಮಾಡಿದ ಅಲ್ಪಸಂಖ್ಯಾತರ ಸೊಸೈಟಿ ಅಧ್ಯಕ್ಷ ಇಕ್ಬಾಲ್ ಎಲಿಮಲೆ


ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜಿಮ್ ರವರು ಜ. 4 ರಂದು ಮಡಿಕೇರಿಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದ್ದೋದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಮಹಮ್ಮದ್ ಇಕ್ಬಾಲ್ ಎಲಿಮಲೆ ಅವರ ನೇತೃತ್ವದಲ್ಲಿ ಉಪಾಧ್ಯಕ್ಷರಾದ ಫ್ಯಾನ್ಸಿ ಮೊಯ್ದೀನ್ ಸಂಘದ ಮಾಜಿ ಅಧ್ಯಕ್ಷರು ಹಾಲಿ ನಿರ್ದೇಶಕರಾದ ಆರ್ ಕೆ ಮಹಮ್ಮದ್ ಮಾಜಿ ಉಪಾಧ್ಯಕ್ಷರು ಹಾಲಿ ನಿರ್ದೇಶಕರಾದ ಎ .ಕೆ .ಹಸೈನಾರ್ ಕಲ್ಲುಗುಂಡಿ ಯವರು ಭೇಟಿಯಾಗಿ ಸಹಕಾರಿ ಸಂಘದ ವತಿಯಿಂದ ಅಭಿನಂದಿಸಲಾಯಿತು. ಅಲ್ಲದೆ ಅಲ್ಪಸಂಖ್ಯಾತರ ಸಹಕಾರಿ ಸಂಘದ ಉದ್ದೇಶವನ್ನು ಆಯೋಗದ ಅಧ್ಯಕ್ಷರಿಗೆ ತಿಳಿಸಿ ಸಂಘಕ್ಕೆ ಸರಕಾರದಿಂದ ಒಂದು ಕೋಟಿ ರೂಪಾಯಿ ನಿಬಡ್ಡಿ ಸಾಲ ಅಥವಾ ಸಹಾಯಧನ ಹಾಗೂ ಸರಕಾರದಿಂದ ಒಂದು ಕೋಟಿ ರೂಪಾಯಿ ಪಾಲು ಬಂಡವಾಳವನ್ನು ಮುಖ್ಯಮಂತ್ರಿಗಳು ಹಾಗೂ ಸಹಕಾರ ಸಚಿವರ ಮುಖಾಂತರ ಒದಗಿಸಿ ಕೊಡಬೇಕೆಂದು ಮನವಿ ಸಲ್ಲಿಸಲಾಯಿತು

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading