ಕಳೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರಾಗಿ ಗೆಲುವು ಸಾಧಿಸಿದ ಜನಪ್ರತಿನಿಧಿಗಳು ಗ್ರಾಮ ಸ್ವರಾಜ್ಯ ಕಲ್ಪನೆಯನ್ನು ಸಾಕಾರ ಗೊಳಿಸಿಸುವ ಉದ್ದೇಶಕ್ಕಾಗಿ ಜ. 9 ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ “ಪ್ರತಿಜ್ಞಾ ಸಮಾವೇಶ” ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದ್ರೆ, ಶಾಸಕ ಎಸ್.ಅಂಗಾರ ಹಾಗೂ ಜಿಲ್ಲಾ ಮತ್ತು ತಾಲೂಕಿನ ಪ್ರಮುಖ ಮುಖಂಡರು ಭಾಗವಹಿಸಲಿದ್ದಾರೆ ಎಂದು ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Thursday
- November 21st, 2024