Ad Widget

ಜ.8 : ನಿಂತಿಕಲ್ಲಿನಲ್ಲಿ ಹೋಟೆಲ್ ಮಹಾರಾಣಿ ಶುಭಾರಂಭ

ನಿಂತಿಕಲ್ಲು – ಬೆಳ್ಳಾರೆ ಮುಖ್ಯ ರಸ್ತೆಯ ಬಳಿ ಆನಂದ ಗೌಡ ಬೊಳ್ಳಾಜೆ ಮಾಲಕತ್ವದ ಹೋಟೆಲ್ ಮಹಾರಾಣಿ ಜ.8 ರ ಶುಕ್ರವಾರದಂದು ಶುಭಾರಂಭಗೊಳ್ಳಲಿದೆ.
ಇಲ್ಲಿ ಸಸ್ಯಾಹಾರಿ ಮತ್ತು ಮಾಂಸಾಹಾರಿ ಖಾದ್ಯಗಳು ಲಭ್ಯವಿದ್ದು ಚಾ, ಕಾಫಿ, ತಿಂಡಿ ಹಾಗೂ ಊಟ ದೊರೆಯಲಿದೆ. ಅಲ್ಲದೇ ಸಭೆ, ಸಮಾರಂಭಗಳಿಗೆ ಕ್ಯಾಟರಿಂಗ್ ವ್ಯವಸ್ಥೆ ಮಾಡಿಕೊಡಲಾಗುವುದೆಂದು ಮಾಲಕರು ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading