Ad Widget

ಬಾಳಿಲ : ತೋಟದಮೂಲೆ ತರವಾಡು ಧರ್ಮದೈವ ಹಾಗೂ ಪರಿವಾರ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ

ಬಾಳಿಲ ಗ್ರಾಮದ ತೋಟದಮೂಲೆ ತರವಾಡಿನ ಧರ್ಮದೈವ ಹಾಗೂ ಪರಿವಾರ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ಜ. 14ರ ಮಕರ ಸಂಕ್ರಮಣ ದಿನದಂದು ನಡೆಯಿತು.

. . . . . . . . .

ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಗಣಹೋಮ,
ನಾಗ ತಂಬಿಲ, ಮುಡಿಪು ಪೂಜೆ, ಸತ್ಯನಾರಾಯಣ ಪೂಜೆ ಮತ್ತು ಧರ್ಮದೈವ ಹಾಗೂ ಪರಿವಾರ ದೈವಗಳ ತಂಬಿಲ ನಡೆಯಿತು.
ಈ ಸಂದರ್ಭದಲ್ಲಿ ಕುಟುಂಬಸ್ಥರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading