Ad Widget

ಅರಂತೋಡು : ಬಿಯರ್ ತುಂಬಿದ ಲಾರಿ ಪಲ್ಟಿ – ಜನ ದಾಪುಗಾಲು

ಮೈಸೂರಿನಿಂದ ಮಂಗಳೂರಿಗೆ ಸಾಗುತ್ತಿದ್ದ ಬಿಯರ್ ತುಂಬಿದ ಲಾರಿ ಅರಂತೋಡು ಸಮೀಪ ಕೊಡಂಕೇರಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ರಾತ್ರಿ 1 ಗಂಟೆ ಸುಮಾರಿಗೆ ನಡೆದಿದೆ. ವಿದ್ಯುತ್ ಕಂಬ ಮುರಿದು ಬಿದ್ದಿದ್ದು ಚಾಲಕ ಮತ್ತು ಕ್ಲಿನರ್ ಅಪಾಯದಿಂದ ಪಾರಾಗಿದ್ದಾರೆ. ಸುಮಾರು ರೂ 45 ಲಕ್ಷ ಮೌಲ್ಯದ ಬಿಯರ್ ಇತ್ತೆಂದು ಹೇಳಲಾಗುತ್ತಿದೆ. ವಿಷಯ ತಿಳಿದು ಜನ ಸೇರುತ್ತಿದ್ದಾರೆಂದು ತಿಳಿದುಬಂದಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading