Ad Widget

ಮಡಪ್ಪಾಡಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಸ.ಹಿ.ಪ್ರಾ. ಶಾಲೆ ಮಡಪ್ಪಾಡಿಯಲ್ಲಿ 72 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ನಾಗೇಶ ಕುಚ್ಚಾಲ ಧ್ವಜಾರೋಹಣಗೈದರು. ಗ್ರಾ.ಪಂ.ನ ಸದಸ್ಯರಾದ ಮಿತ್ರದೇವ ಮಡಪ್ಪಾಡಿ, ಎಚ್.ಬಿ.ಜಯರಾಮ ಹಾಡಿಕಲ್ಲು, ಗುಣವರ್ಧನ ಸಮಿತಿ ಸದಸ್ಯರಾದ ವಸಂತಿ ಕಡಪಳ, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಶ್ರೀಮತಿ ನಾಗವೇಣಿ, ಪುಷ್ಪ, ನವ್ಯ, ಸುದಿನ, ತನುರಾಜ್, ಅಂಗನವಾಡಿ ಕಾರ್ಯಕರ್ತೆ ವಿಮಲ, ವಿದ್ಯಾರ್ಥಿ ವೃಂದ, ಶಿಕ್ಷಕ ವೃಂದ ಹಾಗೂ ಪೋಷಕರು ಈ ವೇಳೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಚಂದ್ರಶೇಖರ್. ಪಿ ಸ್ವಾಗತಿಸಿದರು. ಸಹಶಿಕ್ಷಕರಾದ ಜಗದೀಶ್ ಗಣರಾಜ್ಯೋತ್ಸವದ ಮಹತ್ವವನ್ನು ತಿಳಿಸಿ ಸರ್ವರಿಗೂ ವಂದಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading