Ad Widget

ಫೆ. 6 : ಅಜ್ಜಾವರ ಗ್ರಾಮ ಪಂಚಾಯತಿನಲ್ಲಿ ಜಮಾಬಂದಿ

ಅಜ್ಜಾವರ ಗ್ರಾ.ಪಂ.ನ 2019-20ನೇ ಸಾಲಿನ ಜಮಾಬಂದಿಯು ಫೆ. 6 ರಂದು ಪೂರ್ವಾಹ್ನ ಗಂಟೆ 11 ಕ್ಕೆ ಸರಿಯಾಗಿ ಅಜ್ಜಾವರ ಗ್ರಾ.ಪಂ.ನ ರಾಜೀವ ಗಾಂಧಿ ಸೇವಾ ಕೇಂದ್ರ ಕಟ್ಟಡದ ಸಭಾಭವನದಲ್ಲಿ ಜರುಗಲಿದೆ. ಸದ್ರಿ ಸಭೆಯಲ್ಲಿ ಗ್ರಾಮಸ್ಥರು ಭಾಗವಹಿಸಿ, ಚರ್ಚಿಸಿ ಸೂಕ್ತ ಸಲಹೆ ಸೂಚನೆಗಳನ್ನಿತ್ತು ಸಭೆಯನ್ನು ಯಶಸ್ವಿಗೊಳಿಸುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಜಯಮಾಲ ಎ ಕೆ ಯವರು ವಿನಂತಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading