Ad Widget

ಕೋಟೆಮುಂಡುಗಾರು : ಕೈಕೊಟ್ಟ ಬಿ.ಎಸ್.ಎನ್.ಎಲ್ ನೆಟ್ವರ್ಕ್

ಕೋಟೆಮುಂಡುಗಾರಿನಲ್ಲಿ ಫೆ. 26 ರಿಂದ ಬಿ.ಎಸ್.ಎನ್.ಎಲ್ ನೆಟ್ವರ್ಕ್ ಕೈಕೊಟ್ಟಿದ್ದು ಇದುವರೆಗೆ ನೆಟ್ವರ್ಕ್ ಸರಿಯಾಗದೇ ಜನ ಪೇಚಿಗೆ ಸಿಲುಕಿದ್ದಾರೆ. 4 ದಿನಗಳಿಂದ ಬಿ ಎಸ್ ಎನ್ ಎಲ್ ಸ್ತಬ್ದವಾಗಿದ್ದು ಬೇರೆ ನೆಟ್ವರ್ಕ್ ವ್ಯವಸ್ಥೆ ಇಲ್ಲದೆ ತುರ್ತು ಅಗತ್ಯಗಳಿಗೆ ಪರದಾಡುವಂತಾಗಿದೆ. ಓ ಎಫ್ ಸಿ ಕಡಿತಗೊಂಡಿರುವುದು ನೆಟ್ವರ್ಕ್ ಸಮಸ್ಯೆಗೆ ಕಾರಣವಾಗಿದ್ದು ಜನಪ್ರತಿನಿಧಿಗಳು ಇನ್ನಾದರೂ ಎಚ್ಚೆತ್ತುಕೊಂಡು ಪರ್ಯಾಯ ವ್ಯವಸ್ಥೆಯನ್ನಾದರೂ ಮಾಡಲು ಪ್ರಯತ್ನಿಸಬೇಕಾಗಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading