Ad Widget

ಅಂತರಾಷ್ಟ್ರೀಯ ಮಾನವ ಹಕ್ಕುಗಳ ರಾಯಭಾರಿ ಅಯೋಗದ ಜಿಲ್ಲಾಧ್ಯಕ್ಷರಾಗಿ ರಿಯಾಝ್ ಕಲ್ಲುಗುಂಡಿ


ಅಂತರಾಷ್ಟ್ರೀಯ ಮಾನವ ಹಕ್ಕುಗಳ ರಾಯಭಾರಿ ಆಯೋಗದ ಜಿಲ್ಲಾಧ್ಯಕ್ಷರಾಗಿ ಸಂಪಾಜೆ ಗ್ರಾಮದ ಕಲ್ಲುಂಗುಂಡಿಯ ರಿಯಾಝ್ ರವರನ್ನು ಅಯ್ಕೆ ಮಾಡಲಾಗಿದೆ.

. . . . . . . . .

ಮಾನವ ಹಕ್ಕುಗಳ ಅಯೋಗದ ಜಿಲ್ಲಾಧ್ಯಕ್ಷರಾದ ಮಹಮ್ಮದ್ ಇಕ್ಬಾಲ್ ಪೆರಿಗೇರಿಯವರ ಶಿಫಾರಸ್ಸು ಮೇರೆಗೆ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಅಯೋಗದ ರಾಷ್ಟ್ರೀಯ ನಾಯಕರಾದ ಡಾ.ಅವಿನಾಶ್ ಸಕುಂದೆ ರವರು ನೇಮಕಗೊಳಿಸಿದರು.

. . . . . . .

ಇವರು ಸಂಪಾಜೆ ಗ್ರಾಮದ ಪೇರಡ್ಕ ಮುಹಿಯದ್ದೀನ್ ಜುಮ್ಮಾಮಸೀದಿ ಅಧ್ಯಕ್ಷರಾದ ಎಸ್.ಅಲಿ ಹಾಜಿಯವರ ಪುತ್ರ .


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading