ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಒಳ ಪಟ್ಟ ಸುಳ್ಯ ಮತ್ತು ಕಡಬ ತಾಲೂಕಿಗೆ ಸಂಬಂಧ ಪಟ್ಟಂತೆ ಕೋವಿಡ್ – 19 ಎರಡನೇ ಅಲೆಯ ತುರ್ತು ಸಂದರ್ಭದಲ್ಲಿ ಸಾರ್ವಜನಿಕರಿಗೆ ಸಹಾಯವಾಗುವ ನಿಟ್ಟಿನಲ್ಲಿ ಮತ್ತು ಈ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಣೆ ಮಾಡುವುದಕ್ಕಾಗಿ ಕೋವಿಡ್ – 19 ನಿರ್ವಹಣಾ ತಂಡವನ್ನು ರಚಿಸಲಾಗಿದೆ ಸಾರ್ವಜನಿಕರು ಅಗತ್ಯ ಸಂದರ್ಭದಲ್ಲಿ ನಿರ್ವಹಣಾ ತಂಡದ ಸಹಕಾರ ಪಡೆಯುವಂತೆ ಸಚಿವ ಎಸ್. ಅಂಗಾರರವರು ಸಾರ್ವಜನಿಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Thursday
- November 21st, 2024