ರಾಜ್ಯದಲ್ಲಿ ಘೋಷಣೆಯಾಗಿರುವ ಲಾಕ್ ಡೌನ್ ಮುಕ್ತಾಯಗೊಳ್ಳುವವರೆಗೆ ಸುಳ್ಯ ಸಿ ಎ ಬ್ಯಾಂಕ್ ವ್ಯವಹಾರವನ್ನು ಸದಸ್ಯರಿಗೆ ಅನುಕೂಲವಾಗುವ ದೃಷ್ಟಿಯಿಂದ ಬೆಳಗ್ಗೆ 8.30ರಿಂದ ಮಧ್ಯಾಹ್ನ 12 ಗಂಟೆಯವರೆಗೆ ನಡೆಸುವುದಾಗಿ ಸುಳ್ಯ ಸಿ ಎ ಬ್ಯಾಂಕ್ ಅಧ್ಯಕ್ಷ ಹರೀಶ ಬೂಡುಪನ್ನೆ ತಿಳಿಸಿದ್ದಾರೆ. ರಾಜ್ಯಾದ್ಯಂತ ಬೆಳಿಗ್ಗೆ ಲಾಕ್ ಡೌನ್ ಪ್ರಯುಕ್ತ ಬೆಳಗ್ಗೆ 6.00 ಗಂಟೆಯಿಂದ 10.00 ವರೆಗೆ ಮಾತ್ರ ಸಾರ್ವಜನಿಕರಿಗೆ ಓಡಾಡಲು ಅವಕಾಶ ನೀಡಿರುವ ಕಾರಣ ನಿಯಮಿತವಾಗಿ ಪೂರ್ವಾಹ್ನ 10 ಗಂಟೆಗೆ ಆರಂಭವಾಗುವ ವ್ಯವಹಾರವನ್ನು 8.30 ರಿಂದ ಆರಂಭಿಸಿ ಮಧ್ಯಾಹ್ನ 12 ವರೆಗೆ ಸಂಘವನ್ನು ವ್ಯವಹಾರಗಳಿಗೆ ತೆರೆದಿಡುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Wednesday
- December 4th, 2024